Tag: varamahalaxmi pooje

ಪ್ರಚಲಿತ ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ ಉಡುಪಿ: ಇತ್ತೀಚೆಗೆ ನವೀಕರಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ದೇವಳದ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಸಂಪನ್ನಗೊಂಡಿತು.  ವೇದಮೂರ್ತಿ ಶ್ರೀ ಕೆ ವಿ ರಾಘವೇಂದ್ರ ಉಪಾಧ್ಯಾಯ, ಕೆ ವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ,  ವೇದ ಮೂರ್ತಿ ಶ್ರೀಶ ಭಟ್‌ರವರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, […]

eMedia Kannada  @2025. All Rights Reserved.