ಶಾಲಾ ಕಾಲೇಜು
ನಿಟ್ಟೂರು ಲಾರ್ಡ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ (India’s largest scholarship exam at Lord’s International School, Nittur)
ನಿಟ್ಟೂರು ಲಾರ್ಡ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ 1 ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ (Udupi) ಉಡುಪಿ: ಉಡುಪಿಯ ನಿಟ್ಟೂರಿನಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಿದೆ. ಉತ್ತಮ ರೆಸಿಡೆನ್ಷಿಯಲ್ ಮತ್ತು ಡೇ ಸ್ಕೂಲ್‌ಗಾಗಿ ಅಪೇಕ್ಷಿಸುವ ವಿದ್ಯಾರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಭಾನುವಾರ, ಏಪ್ರಿಲ್ 5 ರಂದು ಮಧ್ಯಾಹ್ನ […]

