ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Chief priest of Bappanadu Temple Krishnadas Bhat passed away)
ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Mulki) ಮುಲ್ಕಿ: ಇಲ್ಲಿಯ ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಕಳೆದ 40 ವರ್ಷಗಳಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಪುರೋಹಿತರಾಗಿ ದಾನ, ಧರ್ಮಗಳ ಮೂಲಕ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ಕ್ಷೇತ್ರದ ಅರ್ಚಕ ಶ್ರೀಪತಿ […]


