Tag: VASANTH BANGERA

ಅಪರಾಧ

 JUSTICE FOR SAUJANYA ಸೌಜನ್ಯ ಪ್ರಕರಣ; ಜನಪರ ಸಂಘಟನೆಗಳ ವೇದಿಕೆ ವತಿಯಿಂದ ಆ.28 ರಂದು ಬೆಳ್ತಂಗಡಿಯಲ್ಲಿ ಮಹಾಧರಣಿ

ಸೌಜನ್ಯ ಪ್ರಕರಣ ಜನಪರ ಸಂಘಟನೆಗಳ ವೇದಿಕೆ ವತಿಯಿಂದ ಆ.28 ರಂದು ಬೆಳ್ತಂಗಡಿಯಲ್ಲಿ   ಮಹಾಧರಣಿ  ಬೆಳ್ತಂಗಡಿ: ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆ.28 ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ ನಡೆಯಲಿದೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.  ಅವರು ಮಂಗಳವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  ಸೌಜನ್ಯಳಿಗೆ ನ್ಯಾಯ ಸಿಗಬಾರದೆಂದು ಇರುವ ಕೆಲವು ವಿರೋಧಿ ಶಕ್ತಿಗಳು ಆ.28 […]

eMedia Kannada  @2025. All Rights Reserved.