# Tags

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ (A special free screen of the Hindi film “Peedith”)

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ಗ್ರಾಮೀಣ ಭಾಗದ ಕಲಾ-ತಂತ್ರಜ್ಞರಿಗೆ ಅವಕಾಶ ನೀಡೋಣ : ವಸಂತ ಬೆರ್ನಾಡ್ (Moolki)ಮೂಲ್ಕಿ: ಗ್ರಾಮೀಣ ಭಾಗದ ಪ್ರತಿಭಾವಂತ ಕಲಾವಿದರಿಗೆ, ಕಲಾ ತಂತ್ರಜ್ಞರನ್ನು ಪ್ರೋತ್ಸಾಹಿಸಿದಲ್ಲಿ ಮುಂದೊಂದು ದಿನ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು. ಅವರು ಹಳೆಯಂಗಡಿ ಬಿಲ್ಲವ ಭವನದಲ್ಲಿ ನಡೆದ ಪೀಡಿತ್ ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.   ಇಂದಿನ […]