Tag: vasanth bernad

ವ್ಯವಹಾರ ಸಂಘ, ಸಂಸ್ಥೆಗಳು

ಪ್ರಿಯದರ್ಶಿನಿ ಕೊ-ಆಪರೇಟಿವ್‌ ಸೊಸೈಟಿಯಿಂದ ಅಶಕ್ತರಿಗೆ ಹೊಲಿಗೆ ಯಂತ್ರ ವಿತರಣೆ (Priyadarshini Co-operative Society distributes sewing machines to the disabled)

ಪ್ರಿಯದರ್ಶಿನಿ ಕೊ-ಆಪರೇಟಿವ್‌ ಸೊಸೈಟಿಯಿಂದ ಅಶಕ್ತರಿಗೆ ಹೊಲಿಗೆ ಯಂತ್ರ ವಿತರಣೆ  ಪಡುಬಿದ್ರಿ ಶಾಖೆಯಿಂದ  ಕೊಡುಗೆ (Padubidri) ಪಡುಬಿದ್ರಿ : ಪ್ರಿಯದರ್ಶಿನಿ ಕೊ-ಆಪರೇಟಿವ್‌ ಸೊಸೈಟಿ ಲಿ. ಇದರ ಪಡುಬಿದ್ರಿ ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅಶಕ್ತ ಇಬ್ಬರು ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪಡುಬಿದ್ರಿ ಶಾಖೆಯ ಆವರಣದಲ್ಲಿ ಜರಗಿತು.  ತುಳುನಾಡು ಕಲಾವಿದರು ಪಡುಬಿದ್ರಿ ಇದರ  ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ ಮುಖ್ಯ ಅತಿಥಿಯಾಗಿ ಆಗಮಿಸಿ, ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ, ಪ್ರಿಯದರ್ಶಿನಿ ಕೊ-ಆಪರೇಟಿವ್‌ ಸೊಸೈಟಿಯು ಕಡಿಮೆ […]

ಸಂಘ, ಸಂಸ್ಥೆಗಳು

  ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್‌, ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಆಯ್ಕೆ (S.S. Satish Bhatt elected as President of Haleangady PCA Bank, Meera Bai K. elected as Vice President)

  ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್‌, ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಆಯ್ಕೆ ಹಳೆಯಂಗಡಿ: ಹಳೆಯಂಗಡಿ ಪಿಸಿಎ ಬ್ಯಾಂಕ್ ನ 2025 – 29 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಸತತ ಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ಹಳೆಯಂಗಡಿಯ ಪಿಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಾಗೇಂದ್ರ […]

ನಿಧನ

ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ (Sri Chandrashekhar Swamiji Condoles the demise of F0rmer PM Dr. Manmohan Singh)

ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ (Mulki) ಮುಲ್ಕಿ: ದೇಶದ ಆರ್ಥಿಕತೆಯ ಹರಿಕಾರ, ಮೇಧಾವಿ, ಸಜ್ಜನ ರಾಜಕಾರಣಿ, ಹಕ್ಕುಗಳ ಹರಿಕಾರ ಮಾಜಿ ಪ್ರಧಾನಿ ಡಾ. ಡಾ. ಮನ್‌ಮೋಹನ್ ಸಿಂಗ್ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡಿ, ಭಾರತದ ಸರ್ವೋಚ್ಚ ನಾಯಕರಲ್ಲಿ ಡಾ. ಮನಮೋಹನ್ ಸಿಂಗ್ ಒಬ್ಬರಾಗಿದ್ದು, ಭಾರತದ ಶ್ರೇಷ್ಠ ಪ್ರಧಾನಿಯಾಗಿ ಅವರ ನಿಷ್ಕಳಂಕ ರಾಜಕೀಯ, ಉತ್ತಮ ಆಡಳಿತ ಜನ […]

ರಾಜಕೀಯ

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ  (Congress win in by election : victory by Haleyangadi Congress workers)  

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ   (Haleyangadi) ಹಳೆಯಂಗಡಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು. ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ […]

ರಾಜಕೀಯ

ಮುಲ್ಕಿ: ವಿಧಾನಸಭಾ ಉಪಚುನಾವಣೆಯಲ್ಲಿ ಜಯಭೇರಿ; ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

(Mulki) ಮುಲ್ಕಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು,  ಶನಿವಾರ ಸಂಜೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಮುಲ್ಕಿ ಬಸ್ ನಿಲ್ದಾಣದ ಬಳಿ ನಡೆಯಿತು.ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ, ಬಿಜೆಪಿ ಪಕ್ಷದ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವರ ಗ್ಯಾರಂಟಿ ಯೋಜನೆಗಳನ್ನು ಕೈ ಹಿಡಿದಿದ್ದು ಚುನಾವಣೆಯಲ್ಲಿ ಭರ್ಜರಿ […]

ವ್ಯವಹಾರ ಶಾಲಾ ಕಾಲೇಜು

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Custmers day Celebration at Padubidri Branch of Priyadashini co-op society)

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Padubidri) ಪಡುಬಿದ್ರಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನಿನ್  ಅರ್ಹ ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸೌಲಭ್ಯಗಳಿಂದ ಗ್ರಾಹಕರು ಸ್ವಾವಲಂಬಿಗಳಾಗುತ್ತಿದ್ದು, ಗ್ರಾಹಕರ ಸ್ನೇಹಿಯಾಗಿದೆ. ಗ್ರಾಹಕರು ಸಾಲ ಪಡೆದು ಸಾಲದ ಮರುಪಾವತಿ ಮಾಡಬೇಕಾಗಿದ್ದು, ಅಷ್ಟೇ ಮುಖ್ಯ ಎಂದರು.  ಪಡುಬಿದ್ರೆ […]

ವ್ಯವಹಾರ ಸಂಘ, ಸಂಸ್ಥೆಗಳು

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Custmers day Celebration at Haleyangadi Branch of Priyadashini co-op society)

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ   (Haleyangadi) ಹಳೆಯಂಗಡಿ : ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು.   ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಮಾತನಾಡಿ, ಬ್ಯಾಂಕುಗಳು ಜನಸ್ನೇಹಿಯಾಗಿ  ಗ್ರಾಹಕರ ಅಶೋತ್ತರಗಳನ್ನು ಈಡೇರಿಸಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪೂರ್ಣಿಮಾ […]

ಮನೋರಂಜನೆ

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ (Galate Samsara serial title song launched Thokuru Sports Club)

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ ಕಲಾ ಸಾಧಕರನ್ನು ಪ್ರೋತ್ಸಾಹಿಸಿ : ವಸಂತ ಬೆರ್ನಾಡ್ (Moolki) ಮೂಲ್ಕಿ : ಕಲಾ ಸಾಧಕರನ್ನು ಪ್ರೋತ್ಸಾಹಿಸಿ ಬೆಳೆಸಿದಲ್ಲಿ, ಅವರ ಪ್ರತಿಭೆಗೆ ಮುಕ್ತ ಅವಕಾಶ ನೀಡಿದಂತಾಗುತ್ತದೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೂಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕ್ವದಲ್ಲಿ ಶ್ರೀ ಗುರುನಮನ ಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ “ಗಲಾಟೆ ಸಂಸಾರ” ಕನ್ನಡ ಧಾರಾವಾಹಿಯ […]

ಮನೋರಂಜನೆ

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ (A special free screen of the Hindi film “Peedith”)

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ಗ್ರಾಮೀಣ ಭಾಗದ ಕಲಾ-ತಂತ್ರಜ್ಞರಿಗೆ ಅವಕಾಶ ನೀಡೋಣ : ವಸಂತ ಬೆರ್ನಾಡ್ (Moolki)ಮೂಲ್ಕಿ: ಗ್ರಾಮೀಣ ಭಾಗದ ಪ್ರತಿಭಾವಂತ ಕಲಾವಿದರಿಗೆ, ಕಲಾ ತಂತ್ರಜ್ಞರನ್ನು ಪ್ರೋತ್ಸಾಹಿಸಿದಲ್ಲಿ ಮುಂದೊಂದು ದಿನ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು. ಅವರು ಹಳೆಯಂಗಡಿ ಬಿಲ್ಲವ ಭವನದಲ್ಲಿ ನಡೆದ ಪೀಡಿತ್ ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.   ಇಂದಿನ […]

eMedia Kannada  @2025. All Rights Reserved.