ಧಾರ್ಮಿಕ
ಶ್ರೀ ಕ್ಷೇತ್ರ ಧರ್ಮಸ್ಥಳ ಉಳಿಸುವ ಸತ್ಕಾರ್ಯಕ್ಕೆ ತೊಡಗೋಣ : ಶಾಸಕ ಸುನೀಲ್ ಕುಮಾರ್ (Let’s start the good work of saving Shri Kshetra Dharamsthala: MLA Sunil Kumar)
ಶ್ರೀ ಕ್ಷೇತ್ರ ಧರ್ಮಸ್ಥಳ ಉಳಿಸುವ ಸತ್ಕಾರ್ಯಕ್ಕೆ ತೊಡಗೋಣ : ಶಾಸಕ ಸುನೀಲ್ ಕುಮಾರ್ ಕಾರ್ಕಳದ ಕುಕ್ಕುಂದೂರು ಮೈದಾನದಲ್ಲಿ ಜನಾಗ್ರಹ ಸಭೆ (Karkala) ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗೆಗಿನ ಅಪಪ್ರಚಾರದ ತಂತ್ರಗಳು ಒಂದೊಂದಾಗಿ ನಡೆಯುತ್ತಿದ್ದಂತೆ ನಾವುಗಳು ಅದನ್ನು ಆರಂಭದಲ್ಲಿಯೇ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾದೆವು ಮತ್ತು ಅದರ ರಹಸ್ಯವನ್ನು ತಿಳಿದುಕೊಳ್ಳುವಾಗ ಸಮಯ ಮೀರಿತ್ತು ಎಂದು ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಕಾರ್ಕಳ ಕುಕ್ಕುಂದೂರು ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಏರ್ಪಡಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳದ […]

