Tag: VASUDEVA ASRANNA

ಧಾರ್ಮಿಕ ಮನೋರಂಜನೆ

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ (Kateel: Yakshagana Mandali’s inaugural ceremony, debut of the seventh Mela)

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ    ಪ್ರಹ್ಲಾದ್ ಜೋಷಿಯವರಿಂದ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆಗೆ ಚಾಲನೆ  (Kateelu) ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರಂಭೋತ್ಸವ ಮತ್ತು ಏಳನೇ ಮೇಳದ ಪಾದಾರ್ಪಣೆ ಕಾರ್ಯಕ್ರಮದ ಅಂಗವಾಗಿ ಬಜಪೆಯಿಂದ ಕಟೀಲುವರೆಗೆ ದೇವರ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆ ಶನಿವಾರ ಸಂಜೆ ನಡೆಯಿತು. ಮೆರವಣಿಗೆಗೆ ಚಾಲನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೀಡಿದರು. ಅವರು ಮಾತನಾಡಿ, ಮಕ್ಕಳಲ್ಲಿ ಭಯ ಭಕ್ತಿಯ ಪರಂಪರೆಯನ್ನು ನಮ್ಮ […]

ಧಾರ್ಮಿಕ

ಮುಂದಿನ ತಿರುಗಾಟದಿಂದ ಕಟೀಲು ಏಳನೆಯ ಮೇಳ ಆರಂಭ : ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾಹಿತಿ (The seventh Kateel Mela begins with the next tour: Sri Harinarayanadasa Asranna information)

ಮುಂದಿನ ತಿರುಗಾಟದಿಂದ ಕಟೀಲು ಏಳನೆಯ ಮೇಳ ಆರಂಭ : ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾಹಿತಿ (Kateelu) ಕಟೀಲು : ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಬಯಲಾಟ ಮಂಡಳಿಯ ಮುಂದಿನ  ತಿರುಗಾಟ ಏಳು ಮೇಳಗಳೊಂದಿಗೆ ನಡೆಯಲಿದೆ ಎಂದು ಕಟೀಲು ದೇಗುಲದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾಹಿತಿ ನೀಡಿದರು. ಕಟೀಲು ದೇಗುಲದಲ್ಲಿ ನಡೆದ  ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಭಾನುವಾರ ಮಹಾಪೂಜೆಯ ಬಳಿಕ ಹೂ ಪ್ರಶ್ನೆಯ ಮೂಲಕ ದೇವರ ಒಪ್ಪಿಗೆ ಸಿಕ್ಕಿದ್ದು, ನವೆಂಬರ್ 16 ರಂದು ನೂತನ ಮೇಳದೊಂದಿಗೆ ತಿರುಗಾಟ […]

ದೈವ - ದೇವರು ಧಾರ್ಮಿಕ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Bollywood actress Shilpa Shetty visits Kateelu Sri Durgaparameshwari temple)

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಪಡುಬಿದ್ರಿಯಲ್ಲಿ ಶಿಲ್ಪ ಶೆಟ್ಟಿ ಕುಂದ್ರರವರ  ಹರಕೆಯ ಡಕ್ಕೆ ಬಲಿ ಸೇವೆ ಇರುವುದರಿಂದ ಗುರುವಾರ ಕಟೀಲು ದೇವಳಕ್ಕೆ ಭೇಟಿ ನೀಡಿದ್ದಾರೆ.  ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ ಶಿಬರೂರು […]

ಕರಾವಳಿ ಜೀವನಶೈಲಿ

ಕಟೀಲು ಕಲಾಪರ್ವ : ಕುಂಡಂತಾಯ, ಮಣಿಮುಂಡ ಶಾಸ್ತ್ರಿಗಳಿಗೆ ಪ್ರಶಸ್ತಿ ಪ್ರದಾನ (Kateelu Kala Parva : Awards presented to KL Kundantaya, Manimunda Shastri)

 ಕಟೀಲು ಕಲಾಪರ್ವ : ಕುಂಡಂತಾಯ, ಮಣಿಮುಂಡ ಶಾಸ್ತ್ರಿಗಳಿಗೆ ಪ್ರಶಸ್ತಿ ಪ್ರದಾನ  (Kateelu) ಕಟೀಲು : ಯಕ್ಷಗಾನ ನಮ್ಮಲ್ಲಿ ಸತ್ ಚಿಂತನೆಯನ್ನು ಬೆಳೆಸುವುದರಿಂದ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಕಟೀಲು ಮಕ್ಕಳ ಮೇಳದ ಕಾರ್ಯ  ಅಭಿನಂದನೀಯ ಎಂದು ಕೊಂಡೇವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಮಕ್ಕಳ ಮೇಳದ ವಾರ್ಷಿಕ ಕಲಾಪರ್ವದಲ್ಲಿ ಮಾತನಾಡಿದರು. ಯಕ್ಷಗಾನ ವಿದ್ವಾಂಸ ಕೆ.ಎಲ್. ಕುಂಡಂತಾಯರವರಿಗೆ ಕಟೀಲು ಸದಾನಂದ ಆಸ್ರಣ್ಣ ಪ್ರಶಸ್ತಿ, ಖ್ಯಾತ ಹಿಮ್ಮೇಳ ವಾದಕ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿಯವರಿಗೆ ಕಟೀಲು ಕೃಷ್ಣ […]

ಶಾಲಾ ಕಾಲೇಜು

ಪರಿಸರ ಉಳಿಸಲು ಶಿಕ್ಷಣ ಪ್ರೇರಣೆ ನೀಡಲಿ – ಕೇಮಾರು ಸ್ವಾಮೀಜಿ (Let education inspire to savethe environment : Kemaru Swamiji)

ಪರಿಸರ ಉಳಿಸಲು ಶಿಕ್ಷಣ ಪ್ರೇರಣೆ ನೀಡಲಿ – ಕೇಮಾರು ಸ್ವಾಮೀಜಿಕಟೀಲಿನಲ್ಲಿ ವಿಜ್ಞಾನವನ ಶಕ್ತಿ 2.೦ ಉದ್ಘಾಟನೆ (Kateelu) ಕಟೀಲು : ದೇವರು ಕ್ಷಮಿಸಿಯಾರು. ಆದರೆ ಪ್ರಕೃತಿ ಕ್ಷಮಿಸುವುದಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡೋಣ. ಪರಿಸರ ಉಳಿಸಲು ಇವತ್ತಿನ ಶಿಕ್ಷಣ ಪ್ರೇರಣೆ ನೀಡಬೇಕು ಎಂದು ಕೇಮಾರು ಸಾದೀಪನಿ ಮಠದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ದುರ್ಗಾ ಕ್ಯಾಪ್ಸ್ ಫೌಂಡೇಶನ್ ಸೈನ್ಸ್ ಪಾರ್ಕ್ ವತಿಯಿಂದ ನಿರ್ಮಿತ 51 ಬಗೆಯ […]

ಶಾಲಾ ಕಾಲೇಜು

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ (Congratulatory program at Shri Durga Parameshwari PU College Kateelu)

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ  ಕಲಿತ ಶಾಲೆಯನ್ನು ಮರೆಯದಿರಿ – ವಾಸುದೇವ ಕಾಮತ್ (Kateelu) ಕಟೀಲು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಸಾಧನೆಗಳನ್ನು ಮಾಡುತ್ತ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಮಂಗಳೂರು ಕೆನರಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಿ. ವಾಸುದೇವ ಕಾಮತ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ  ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲಿತ ಶಾಲೆಯನ್ನು ಮರೆಯದೆ ಒಳ್ಳೆಯ […]

eMedia Kannada  @2025. All Rights Reserved.