ಶಾಲಾ ಕಾಲೇಜು
ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ (Congratulatory program at Shri Durga Parameshwari PU College Kateelu)
ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ಕಲಿತ ಶಾಲೆಯನ್ನು ಮರೆಯದಿರಿ – ವಾಸುದೇವ ಕಾಮತ್ (Kateelu) ಕಟೀಲು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಸಾಧನೆಗಳನ್ನು ಮಾಡುತ್ತ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಮಂಗಳೂರು ಕೆನರಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಿ. ವಾಸುದೇವ ಕಾಮತ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲಿತ ಶಾಲೆಯನ್ನು ಮರೆಯದೆ ಒಳ್ಳೆಯ […]

