# Tags

ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ (Veda pata School started in Jammu)

ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ ವೇದ-ಭಜನೆಗಳಿಂದ ವಿಭಜನೆ ತಪ್ಪುತ್ತದೆ : ಡಾ. ಗೋಪಾಲಾಚಾರ್ಯ. (Jammu – Kashmira) ಜಮ್ಮು ಮತ್ತು ಕಾಶ್ಮೀರದಲ್ಲಿ  ನಶಿಸುತ್ತಿರುವ ಪ್ರಾಚೀನ ಸನಾತನ ಧರ್ಮದ ಸಂರಕ್ಷಣೆಗಾಗಿ ಮೊದಲ ಹೆಜ್ಜೆಯಾಗಿ ಮಹಾದೇವ ಸಂಸ್ಕೃತ ವೇದಾಗಮ ಪಾಠಶಾಲೆಯನ್ನು  ಉದ್ಘಾಟಿಸಲಾಯಿತು.  ಜಮ್ಮುವಿನ ಹೃದಯ ಭಾಗದಲ್ಲಿರುವ ಅತ್ಯಂತ ಪ್ರಾಚೀನವಾದ ಪಂಚವಕ್ತ್ರ ಮಹಾದೇವ ಮಂದಿರದಲ್ಲಿ ವೇದ ಪಾಠಶಾಲೆಯ  ಮತ್ತು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು.  ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ಸಹಯೋಗದಲ್ಲಿ ಶುಕ್ಲ ಕಾಣ್ವ ಶಾಖೆಯ […]