Tag: veerakesari

Uncategorised

ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ: ಬಾಳ ಜಗನ್ನಾಥ ಶೆಟ್ಟಿ (Veera Kesari is yet the forefront of Social Service : Bala Jagannatha Shetty)

ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ: ಬಾಳ ಜಗನ್ನಾಥ ಶೆಟ್ಟಿ (Surathkal) ಸುರತ್ಕಲ್: ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೇವಾ  ಸಂಸ್ಥೆ. ಕಳೆದ 45 ವರ್ಷಗಳಿಂದ ತಡಂಬೈಲ್ ಪರಿಸರದಲ್ಲಿ ವೀರಕೇಸರಿ ಸೇವಾ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಸಮಾಜ ಪರ ಕೆಲಸ ಮಾಡಿ  ಶ್ಲಾಘನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಕಟಪೂರ್ವ ಸದಸ್ಯ ಬಾಳ ಜಗನ್ನಾಥ ಶೆಟ್ಟಿ (Bala Jagannatha Shetty) ತಿಳಿಸಿದರು. ಮಾರಿಪೂಜಾ ಮಹೋತ್ಸವದ ಅಂಗವಾಗಿ ಮಾರಿಗುಡಿ  ಶ್ರೀ […]

eMedia Kannada  @2025. All Rights Reserved.