# Tags

ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿಸಬೇಕು: ಮಣಿಪಾಲದಲ್ಲಿ ಬಿ.ಕೆ. ಶಿವಾನಿ (We have to control our inner feelings, our mind : BK Shivani at Manipala)

ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿಸಬೇಕು: ಮಣಿಪಾಲದಲ್ಲಿ ಬಿ.ಕೆ. ಶಿವಾನಿ (Manipala) ಮಣಿಪಾಲ : ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿ ಸಬೇಕು. ಇದರ ಕೀಲಿ ಕೈ ಇನ್ನೊಬ್ಬರಿಗೆ ಕೊಡಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದುವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ  ಬಿ.ಕೆ. ಶಿವಾನಿ (Brahma Kumari Shivani) ಅವರು ಹೇಳಿದರು.  ಅವರು […]