ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ (Millions of rupees worth of MDMA and cocaine found in vehicle.).
ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ. ಬೆಂಗಳೂರು ಕೆಂಗೇರಿ ಮೂಲದ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಪೊಲೀಸ್ ವಶ (Bantwala) ಬಂಟ್ವಾಳ: ವಾಹನವೊಂದರಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಭೇದಿಸಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ 1.05 ಕೋ. ರೂ.ಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ವಸ್ತು ಹಾಗೂ ಕೊಕೈನ್ ಸಹಿತ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ. ಶನಿವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣೆಯ […]










