Tag: venkatesh bantwala

social service ಸಂಘ, ಸಂಸ್ಥೆಗಳು

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ (Mass wedding 7 couples to Grihasthashram, Swastik Siri, Swastik Sambhrama Awards)

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ  (Bantwala) ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.ಅರ್ಚಕರಾದ ವೇದಮೂರ್ತಿ ಶ್ರೀ ಕೃಷ್ಣಭಟ್ ಕಾರ್ಕಳ  ಮತ್ತವರ ತಂಡದ ಪೌರೋಹಿತ್ಯದಲ್ಲಿಮಧ್ಯಾಹ್ನ 12.4ರ ಶುಭ ಮುಹೂರ್ತದಲ್ಲಿ ವಧು –ವರರು ವೈವಾಹಿಕ […]

ಅಪರಾಧ

ಬಂಟ್ವಾಳ: ಆತ್ಮರಕ್ಷಣೆಯ ರಿವಾಲ್ವರ್ ಗುಂಡು ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿಗೆ ಗಾಯ (Bantwala: Congress leader Bondala Chittaranjan Shetty injured in self-defense revolver fire)

ಬಂಟ್ವಾಳ: ಆತ್ಮರಕ್ಷಣೆಯ ರಿವಾಲ್ವರ್ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿಗೆ ಗಾಯ (Bantwala) ಬಂಟ್ವಾಳ: ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ಅಚಾನಕ್ಕಾಗಿ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಇಂಟಕ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿಯವರು ಇತ್ತೀಚೆಗಷ್ಟೇ ತನ್ನ ಆತ್ಮರಕ್ಷಣೆಗಾಗಿ ಪರವಾನಗಿ ಪಡೆದು ರಿವಾಲ್ವ‌ರ್ ಇಟ್ಟುಕೊಂಡಿದ್ದರು.  ವಿಟ್ಲ ಠಾಣಾ ವ್ಯಾಪ್ತಿಯ ಅನಂತಾಡಿ ಬಳಿ ತನ್ನ ಪ್ಯಾಂಟಿನ ಕಿಸೆಯಲ್ಲಿರಿಸಿದ್ದ ತನ್ನದೇ ರಿವಾಲ್ವರ್‌ನ ಗುಂಡು ಆಕಸ್ಮಿಕವಾಗಿ […]

ಅಪರಾಧ

ಬಂಟ್ವಾಳ : ಬೀಡಿ ಉದ್ಯಮಿಗೆ ಇ.ಡಿ. ಅಧಿಕಾರಿಗಳೆಂದು‌ ನಂಬಿಸಿ ಹಣ ದೋಚಿದ ಖದೀಮರು‌ (Bantwal: Beedi Businessman robbed of money by men posing as ED officers)

ಬಂಟ್ವಾಳ : ಬೀಡಿ ಉದ್ಯಮಿಗೆ ಇ.ಡಿ. ಅಧಿಕಾರಿಗಳೆಂದು‌ ನಂಬಿಸಿ ಹಣ ದೋಚಿದ ಖದೀಮರು‌ (Bantwala) ಬಂಟ್ವಾಳ :ಇಡಿ ಅಧಿಕಾರಿಗಳೆಂದು ನಂಬಿಸಿ ಬಂಟ್ವಾಳ ತಾಲೂಕಿನ  ಬೋಳಂತೂರು ಸಮೀಪದ ನಾರ್ಶದ ಬೀಡಿ ಉದ್ಯಮಿಯೋರ್ವರ ಮನೆಗೆ ದಾಳಿ ನಡೆಸಿದ ತಂಡವೊಂದು ಬರೋಬ್ಬರಿ 30 ಲಕ್ಷ ರೂ. ದೋಚಿ ಪರಾರಿಯಾದ ಘಟನೆ  ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಅವರ ಮನೆಗೆ ತಮಿಳುನಾಡು […]

ಸಂಘ, ಸಂಸ್ಥೆಗಳು

ತೊಕ್ಕೊಟ್ಟು:  ಶ್ರೀ ಸೋಮೇಶ್ವರಿ ಸೌ. ಸ. ಸಂಘಕ್ಕೆ ಅಧ್ಯಕ್ಷರಾಗಿ ಉಮಾನಾಥ ನಾಯಕ್ ಪುನರಾಯ್ಕೆ (Tokkottu : Sri Someshwari Sauhardha sangha : Umanath Naik was re-elected AS THE President of the Society

ತೊಕ್ಕೊಟ್ಟು: ಶ್ರೀ ಸೋಮೇಶ್ವರಿ ಸೌ. ಸ. ಸಂಘಕ್ಕೆ ಅಧ್ಯಕ್ಷರಾಗಿ ಉಮಾನಾಥ ನಾಯಕ್ ಪುನರಾಯ್ಕೆ (Ullala) ಉಳ್ಳಾಲ: ತೊಕ್ಕೊಟ್ಟು ಶ್ರೀ ಸೋಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿ. ದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಸಮಿತಿಗೆ ನೂತನಅಧ್ಯಕ್ಷರಾಗಿ ಉಮಾನಾಥ ನಾಯಕ್ ಉಳ್ಳಾಲ್ ಹಾಗೂ ಉಪಾಧ್ಯಕ್ಷರಾಗಿ ಮಿಥಿಲೇಶ್ ನಾಯಕ್ ಮಣ್ಣಗುಡ್ಡೆ ಅವರು ಅವಿರೋಧವಾಗಿ ಪುನರಾಯ್ಕೆ ಗೊಂಡಿದ್ದಾರೆ.   ನಿರ್ದೇಶಕರಾಗಿ ಜೆ. ರವೀಂದ್ರನಾಯಕ್, ನರಸಿಂಹ ನಾಯಕ್ ಹರೇಕಳ, ಮುರಳೀಧರ ನಾಯಕ್ ಚೆಂಬುಗುಡ್ಡೆ, ಎಸ್ .ಯು. ಲಕ್ಷ್ಮಣ ನಾಯಕ್ ಸಂತೋಷ್ ನಗರ, ಯೋಗೀಶ್ […]

ಕ್ರೀಡೆ

 ಬಂಟ್ವಾಳ : ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ(Bantwala: Satya –Dharma Jodu kere Kambala)

ಬಂಟ್ವಾಳ : ಸತ್ಯ–ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ (Bantwala)ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ  ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು.  ಶನಿವಾರ ಸಂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಅವರ ಅಧ್ಯಕ್ಷತೆಯಲ್ಲಿ‌ ಸಮಾರೋಪ‌ಸಮಾರಂಭ ನಡೆಯಿತು.  ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು‌ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳಿಯಂತಹ ಕುಗ್ರಾಮದಲ್ಲಿ ಶ್ರೀರಾಮನ ನಿಷ್ಠೆ, ಆದರ್ಶವನ್ನು ಮೈಗೋಡಿಸಿಕೊಂಡಿರುವ […]

ಅಪರಾಧ

 ಅರಣ್ಯ ಇಲಾಖಾ ಕಚೇರಿಯಲ್ಲಿ‌ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತ್ಯು‌ (Died after collapsing while on duty in the forest department office)

ಅರಣ್ಯ ಇಲಾಖಾ ಕಚೇರಿಯಲ್ಲಿ‌ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತ್ಯು‌ (Bantwala) ಬಂಟ್ವಾಳ: ರಾತ್ರಿ ಪಾಳಿಯ  ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವರು ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ ಮೃತಪಟ್ಟವರೆಂದು ಗುರುತಿಸಲಾಗಿದೆ.   ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಅರಣ್ಯ ಇಲಾಖೆಯಲ್ಲಿ ಶುಕ್ರವಾರ ರಾತ್ರಿ ಪಾಳಿಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆ ಸುತ್ತು ಬರುವ ಬಗ್ಗೆ ಇಲಾಖೆಯ […]

ಅಪರಾಧ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Three notorious thieves have been arrested by the police connetion with Thumbe Sri Mahalingeshwara Temple)

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Bantwala) ಬಂಟ್ವಾಳ: ರಾ.ಹೆ.ಯ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಗದು, ಬೆಳ್ಳಿಯ ಆಭರಣ ಹಾಗೂ ಕಳವು  ಪ್ರಕರಣವನ್ನು ಬೇಧಿಸುವಲ್ಲಿ ವಿಶೇಷ ಪೊಲೀಸರ ತಂಡ ಯಶಸ್ವಿಯಾಗಿದ್ದು, ಈಸಂಬಂಧವಾಗಿ ಮೂವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ‌, ಹೊಸದುರ್ಗ ತಾಲೂಕಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪುಕೊರೊಕ್ ಪರಂಬು ನಿವಾಸಿ ಬಶೀರ್ ಕೆ ಪಿ ಆಕ್ತಿ ಬಶೀರ್(44 ), ಕೊಲ್ಲಂ ಜಿಲ್ಲೆಯ ಕರುನಾಗಪಲ್ಲಿ ತಾಲೂಕಿನ ಆಲಪ್ಪಾಡ್ ಗ್ರಾಮದ ತುಯ್ಚಿಯಿಲ್ […]

ಅಪಘಾತ

ಸಿಡಿಲು ಬಡಿದು ಬಾಲಕ ಮೃತ್ಯು‌

ಬಂಟ್ವಾಳ: ಭಾನುವಾರ ಸಂಜೆ ಬಂಟ್ವಾಳದಾದ್ಯಂತ ಸಿಡಿಲು,ಮಿಂಚಿನ ಅಬ್ಬರಕ್ಕೆತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ  ನಡೆದಿದೆ. ಕೆದಿಲಗ್ರಾಮದ ಮುರಿಯಾಜೆ  ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್ ಸಿ (14) ಎಂಬ ಬಾಲಕ ಸಿಡಿಲು ಬಡಿದು ಗಾಯಗೊಂಡಿದ್ದು, ಕೂಡಲೇ ಅತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅತನನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಮೃತ ಬಾಲಕ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ಘಟನೆ ನಡೆದಿದೆ […]

ರಾಜಕೀಯ

ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿಪರ ಬಂಟ್ವಾಳ ಕಾರ್ಯಕರ್ತರಿಂದ ಅಬ್ಬರದ ಪ್ರಚಾರ (Compaigning by Batwala activist fo BJP Canidate in New panvel Vidhna Sabha Constituency)

ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿಪರ ಬಂಟ್ವಾಳ ಕಾರ್ಯಕರ್ತರಿಂದ ಅಬ್ಬರದ ಪ್ರಚಾರ (Bantwala) ಬಂಟ್ವಾಳ: ಮಹಾರಾಷ್ಟ್ರ ರಾಜ್ಯ ವಿಧಾನ ಸಭೆಗೆ ನಡೆಯಲಿರುವ ಚುನಾವಣೆಗೆ ಅಖಾಡ ಸಿದ್ದವಾಗಿದ್ದು, ಅಬ್ಬರದ ಪ್ರಚಾರ ಕಾರ್ಯವು ನಡೆಯುತ್ತಿದೆ. ಈ ಮಧ್ಯೆ ಬಿಜೆಪಿ ಬಂಟ್ವಾಳ ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ತಂಡ ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಶಾಸಕ […]

ಅಪರಾಧ

20 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ (The arrest of the accused who had been absconding for 20 years)

20 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ (Bantwala) ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾಸರಗೋಡಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್(44) ಬಂಧಿತ ಆರೋಪಿಯಾಗಿದ್ದಾನೆ.  2004ರ ನ. ೭ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲಿ ಈತ ಆರೋಪಿ ಯಾಗಿದ್ದು, […]

eMedia Kannada  @2025. All Rights Reserved.