ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ (Launch of Postal accident Insurance Scheme scheme for Members of DK Working journalist Association)
ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ –ಸುಧಾಕರ ಮಲ್ಯ (Mangaluru)ಮಂಗಳೂರು: ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ […]










