Tag: venkatesh bantwala

social service

“ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್ (“Possitive reports add to communal  harmony” Commissioner Anupam Agarwal)

ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” –ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ  ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸ ದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.  ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು. ಪ್ರತಿಯೊಂದು […]

ಅಪರಾಧ

ಬಂಟ್ವಾಳ: ದೈವಸ್ಥಾನ, ಭಜನಾ ಮಂದಿರದಿಂದ ಸರಣಿ ಕಳವು (Bantwala : Theft at Bhajana mandira)

ಬಂಟ್ವಾಳ: ದೈವಸ್ಥಾನ, ಭಜನಾ ಮಂದಿರದಿಂದ ಸರಣಿ ಕಳವು (Bantwala) ಬಂಟ್ವಾಳ: ಎರಡು ಗ್ರಾಮಗಳ ಎರಡು ಧಾರ್ಮಿಕ ಕೇಂದ್ರ ಹಾಗೂ ಶಿಶುಮಂದಿರವೊಂದಕ್ಕೆ ಕಳ್ಳರು ನುಗ್ಗಿ ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಆದಿತ್ಯವಾರ ಮಧ್ಯ ರಾತ್ರಿ ವೇಳೆ ನಡೆದಿದ್ದು ಸೋಮವಾರ ಬೆಳಕಿಗೆ ಬಂದಿದೆ.    ನರಿಕೊಂಬು ಗ್ರಾಮದಲ್ಲಿರುವ ಪೊಯಿತಾಜೆ ಏರಮಲೆ ಶ್ರೀ ಕೋದಂಡ ರಾಮ ಭಜನಾ ಮಂದಿರದ ಮುಂಬಾಗಿಲು ಮುರಿದು ಮಂದಿರದೊಳಗೆ ಇದ್ಧ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 3000 ಸಾವಿರ ನಗದನ್ನು ಕಳವು ಮಾಡಿದಲ್ಲದೆ, ಗೋದ್ರೇಜ್ ಬೀರುವಿನ  ಬಾಗಿಲು ಮುರಿದು […]

ಶಾಲಾ ಕಾಲೇಜು

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭೂಮಿಪೂಜೆ

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ“ಕ್ಕೆ ಭೂಮಿಪೂಜೆ (Bantwala) ಬಂಟ್ಚಾಳ: ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನ ವತಿಯಿಂದ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು 75 ಕೋ. ರೂ.ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭಾನುವಾರ  ಭೂಮಿಪೂಜೆ ನೆರೆವೇರಿಸಲಾಯಿತು‌.  ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಅವರು ಶಿಲಾನ್ಯಾಸ ನೆರವೇರಿಸಿದರು. ಅವರು ಆಶೀರ್ವಚನದಲ್ಲಿ, ಮಕ್ಕಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ನಿರ್ದಿಷ್ಠವಾದ ಗುರಿಯನ್ನು ಹೊಂದಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪೋಷಿಸುವ ಮೂಲಕ […]

health

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru : A Special place from yoga to the Country – Dr Mohan Alva)

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru) ಮಂಗಳೂರು : ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ ಸದಸ್ಯರಿಗಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ದೇವಿಕಾ ಯೋಗ ಕ್ಲಾಸೆಸ್ […]

ಅಪರಾಧ

ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ, ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು (Demononstration of weapons in the public place, accused escaped after seeing the police)

ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ, ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು  (Bantwala) ಬಂಟ್ವಾಳ:  ತಾಲೂಕಿನ ಬಡಗ ಬೆಳ್ಳೂರಿನಲ್ಲಿ ಐವರು ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಪರಿಸರದಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿದ್ದ ಘಟನೆ ಭಾನುವಾರ ಸಂಜೆ ನಡೆದಿದ್ದು, ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಆರೋಪಿಗಳನ್ನು ಭೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಎಂದು ಹೆಸರಿಸಲಾಗಿದೆ.   ಬಡಗಬೆಳ್ಳೂರು  ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾರಕಾಸ್ತ್ರ ಪ್ರದರ್ಶಿಸುತ್ತಿರುವ ಬಗ್ಗೆ ಖಚಿತ […]

ಅಪಘಾತ

ಬಂಟ್ವಾಳ: ಬಸ್ ಡಿಕ್ಕಿ, ವಯೋವೃದ್ಧ ಸಾವು (Bantwala: Bus collision, elderly person dies)

ಬಂಟ್ವಾಳ: ಬಸ್ ಡಿಕ್ಕಿ, ವಯೋವೃದ್ಧ ಸಾವು (Bantwala) ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಭಾನುವಾರ ರಾ.ಹೆ.ಯ ತುಂಬೆಯಲ್ಲಿ  ನಡೆದಿದೆ.  ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತಪಟ್ಟವರಾಗಿದ್ದಾರೆ. ಮನೆಗೆ ಸಾಮಾನು ತರಲೆಂದು  ತುಂಬೆ ಪೇಟೆಗೆ ಬಂದಿದ್ದ ಅವರು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ  ಹೋಗುತ್ತಿದ್ದ ಸರಕಾರಿ ಬಸ್ ಡಿಕ್ಕಿಯಾಗಿದೆ.ಇದರ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು  ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ […]

ಅಪಘಾತ

ಅಕ್ಟಿವಾಕ್ಕೆ ಲಾರಿ ಡಿಕ್ಕಿ: ಸವಾರನ ದಾರುಣ ಮೃತ್ಯು‌ (Lorry collidees Activa : Driver dies)

ಅಕ್ಟಿವಾಕ್ಕೆ ಲಾರಿ ಡಿಕ್ಕಿ: ಸವಾರನ ದಾರುಣ ಮೃತ್ಯು‌ (Bantwala) ಬಂಟ್ವಾಳ: ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ದ್ವಿಚಕ್ರ ವಾಹನಕ್ಕೆ ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ದುರ್ದೈವಿ ಯಾಗಿದ್ದಾರೆ.   ಬಂಟ್ವಾಳ ಬೈಪಾಸ್ ನಲ್ಲಿರುವ ಪೆಟ್ರೋಲ್‌ ಬಂಕ್ ನಲ್ಲಿ ಮನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಸೌಮ್ಯ‌ ಸ್ವಭಾವದ ವ್ಯಕ್ತಿತ್ವ, ಗ್ರಾಹಕ […]

ಅಪರಾಧ

ಮಂಗಳೂರು: ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ, ಜೀವ ಬೆದರಿಕೆ ಆರೋಪ – ದಾವೆ ವಜಾ (Accused of assault in dark room, treat to life – case dismissed)

ಮಂಗಳೂರು: ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ, ಜೀವ ಬೆದರಿಕೆ ಆರೋಪ – ದಾವೆ ವಜಾ ಗಾಳದ ಕೊಂಕಣಿ ಅಭ್ಯುದಯ ಸಂಘದ ಅಧ್ಯಕ್ಷರ ಸಹಿತ ಏಳು ಮಂದಿಯ ವಿರುದ್ದದ ದಾವೆ ವಜಾ (Mangaluru) ಮಂಗಳೂರು: ಕಾಯಂಗಳ ವಿಠಲದಾಸ ಗಟ್ಟಿ ಎಂಬವರನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆಗೈದಿದ್ದಲ್ಲದೆ, ಜೀವ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿ ಗಾಳದ ಕೊಂಕಣಿ ಅಭ್ಯುದಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳುಸೇರಿದಂತೆ ಏಳು ಮಂದಿಯ ವಿರುದ್ದ ಸಲ್ಲಿಸಲಾದ ದಾವೆಯನ್ನು ಮಂಗಳೂರಿನ 4 ನೇ ಹೆಚ್ಚುವರಿ ದಿವಾನಿ ನ್ಯಾಯಾಧೀಶರು ಮತ್ತು […]

ರಾಜಕೀಯ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (BJP’S victory in the South-West graduate and teacher Constituency : MLA Rjesh Naik)

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (Bantwala) ಬಂಟ್ವಾಳ; ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಎರಡು ಕ್ಷೇತ್ರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈ ಎರಡು ಸ್ಥಾನಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಹೇಳಿದ್ದಾರೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ […]

ಅಪಘಾತ

ಶಿರಾಡಿ ಘಾಟ್ ಬಳಿ ಭೀಕರ ಅಪಘಾತ: ಪಾಣೆಮಂಗಳೂರು ಮೂಲದ ತಾಯಿ-ಮಗ ಮೃತ್ಯು (Accident near Siradi Ghat: Mother and Son from Pane Mangaluru die)

ಶಿರಾಡಿ ಘಾಟ್ ಬಳಿ ಭೀಕರ ಅಪಘಾತ: ಪಾಣೆಮಂಗಳೂರು ಮೂಲದ ತಾಯಿ–ಮಗ ಮೃತ್ಯು (Bantwala) ಬಂಟ್ವಾಳ: ರಾ.ಹೆ.75 ರ ಶಿರಾಡಿ ಘಾಟ್‌ನ ಕೆಂಪುಹೊಳೆಯಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ  ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಬೊಂಡಾಲ ನಿವಾಸಿಗಳಾದ ತಾಯಿ – ಮಗ ಮೃತಪಟ್ಟರೆ, ಇತರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರನ್ನು  ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಲ ನಿವಾಸಿಗಳಾದ ಶಬೀರ್ ಅಹಮ್ಮದ್ ಎಂಬವರ ಪತ್ನಿ ಶಫಿಯಾ(50) ಹಾಗೂ ಅವರ ಪುತ್ರ ಶಫೀಕ್ (20) ಎಂದು ಗುರುತಿಸಲಾಗಿದೆ. […]

eMedia Kannada  @2025. All Rights Reserved.