Tag: venkatesh bantwala

social service

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ (Dinesh Suvarna Rayi appointed Bantwala Yuvavahini)

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ (Bantwala) ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ಕಾರ್ಯಕ್ರಮ ನಿರೂಪಕ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷರಾದಗಣೇಶ್ ಪೂಂಜರೆಕೋಡಿ ಅಧ್ಯಕ್ಷತೆಯಲ್ಲಿ  ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು.ಉಳಿದಂತೆ ಪದಾಧಿಕಾರಿಗಳಾಗಿ ಇಂತಿದೆ.ನಾರಾಯಣ ಪೂಜಾರಿ ಪಳ್ಳಿಕಂಡ,ನಾಗೇಶ್ ಪೂಜಾರಿ ನೈಬೇಲು ( ಉಪಾಧ್ಯಕ್ಷರುಗಳು), ಚೇತನ್ ಮುಂಡಾಜೆ (ಕಾರ್ಯದರ್ಶಿ), ಸುನೀಲ್ ಸಾಲ್ಯಾನ್ ರಾಯಿ (ಜೊತೆ […]

ಅಪರಾಧ

ಬಂಟ್ವಾಳ: ಕಾರು ಬೆಂಕಿಗಾಹುತಿ: ಪ್ರಯಾಣಿಕರು ಪಾರು‌ (Bantwala Car caches fire: Passengers escape)

ಬಂಟ್ವಾಳ: ಕಾರು ಬೆಂಕಿಗಾಹುತಿ: ಪ್ರಯಾಣಿಕರು ಪಾರು‌ (Bantwala) ಬಂಟ್ವಾಳ: ಮೂಡುಬಿದಿರೆ – ಬಂಟ್ವಾಳ ರಸ್ತೆಯ ಮಧ್ಯದ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಕರಟಿ ಹೋದ ಘಟನೆ ನಡೆದಿದ್ದು, ಇದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸುದ್ದಿ ತಿಳಿದ  ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಇಳಿದ ಪರಿಣಾಮ ಯಾರಿಗೂ ಗಾಯಗಳಾಗಿಲ್ಲ. ಕಾರು ಮಾತ್ರ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಹಠಾತ್  ಘಟನೆಯಿಂದಾಗಿ ಬಂಟ್ವಾಳ-ಮೂಡಬಿದಿರೆ ರಸ್ತೆಯಲ್ಲಿ ತಾಸುಗಳ ಕಾಲ ಸಂಚಾರ […]

ಅಪರಾಧ

ಬಂಟ್ವಾಳ: ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಮೃತ್ಯು‌ (Bantwala : A Boy dies after falling from floor)

ಬಂಟ್ವಾಳ: ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಮೃತ್ಯು‌ (Bantwala) ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಮನೆಯ ಮಹಡಿಯಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ  ಮುಂಜಾನೆ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್(15) ಮೃತಪಟ್ಟ ಬಾಲಕ. ಆದಿಶ್‌ ಮನೆಮಂದಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆಯ ಹೊರಗೆ ಬಂದಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ವಿಪರೀತ ರಕ್ತಸ್ರಾವಗೊಂಡಿದೆ. ಬಾಲಕನ ತಂದೆ  ಬೆಳಗ್ಗೆ ಎದ್ದು ಹೊರಗೆ ಬರುವಾಗಲೇ […]

ಅಪರಾಧ

ಬಿ.ಸಿ.ರೋಡು: ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು (BC Road: A scooter rider died in a collision with a tempo)

ಬಿ.ಸಿ.ರೋಡು: ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು  ಬಂಟ್ವಾಳ : ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟು ಸಹ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಸಿ ರೋಡಿನಲ್ಲಿ ಭಾನುವಾರ ಮುಂಜಾನೆ  ಸಂಭವಿಸಿದೆ.ಮೃತ ಸ್ಕೂಟರ್ ಸವಾರನನ್ನು ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರು ನಿವಾಸಿ, ಪ್ರಸ್ತುತ ಪಾಣೆಮಂಗಳೂರು ಸಮೀಪದ ಆಲಡ್ಕ‌ ನಿವಾಸಿ ಅಶ್ರಫ್ (36) ಎಂದು ಗುರುತಿಸಲಾಗಿದೆ.  ಗಾಯಾಳು ಸಹ ಸವಾರನನ್ನು ಆತನ ಸ್ನೇಹಿತ ಆಲಡ್ಕ ನಿವಾಸಿ ತನ್ನೀ‌ರ್ […]

eMedia Kannada  @2025. All Rights Reserved.