Tag: veronica karnaliyo

PROBLEMS

ಫಾರಂ-7 ಅರ್ಜಿಗಳ ದುರುಪಯೋಗ ವದಂತಿ  : ಕಥೊಲಿಕ್ ಸಭಾದಿಂದ ಜಿಲ್ಲಾಧಿಕಾರಿಗೆ ಮನವಿ (Rumors of Misuse of Form-7 Applications: Memorandum Submitted to Deputy Commissioner by Catholic Sabha, Udupi Region

ಫಾರಂ-7 ಅರ್ಜಿಗಳ ದುರುಪಯೋಗ ವದಂತಿ : ಕಥೊಲಿಕ್ ಸಭಾದಿಂದ ಜಿಲ್ಲಾಧಿಕಾರಿಗೆ ಮನವಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ನೇತೃತ್ವದಲ್ಲಿ ಮನವಿ (Udupi) ಉಡುಪಿ:  ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ವರೂಪ ಟಿ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.   ಕರ್ನಾಟಕ ರಾಜ್ಯಾದ್ಯಂತ […]

social service

 ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi: Hunger Free Day celebrated at Malabar Gold)

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi) ಉಡುಪಿ, ಮೇ 28: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ […]

ರಾಜಕೀಯ

ಉಡುಪಿ ಘಟನೆಗೆ ಪ್ರತಿಭಟಿಸಿದ ಬಿಜೆಪಿಗರು ಪಕ್ಷಿಕೆರೆ, ವಿಟ್ಲ ಘಟನೆ ಬಗ್ಗೆ ಮೌನವೇಕೆ? – ವೆರೋನಿಕಾ ಕರ್ನೆಲಿಯೋ

ಉಡುಪಿ ಘಟನೆಗೆ ಪ್ರತಿಭಟಿಸಿದ ಬಿಜೆಪಿಗರು ಪಕ್ಷಿಕೆರೆ ವಿಟ್ಲ ಘಟನೆ ಬಗ್ಗೆ ಮೌನವೇಕೆ? – ವೆರೋನಿಕಾ ಕರ್ನೆಲಿಯೋ ಉದುಪಿ: ಉಡುಪಿಯ ಪ್ರಕರಣವನ್ನು ರಾಷ್ಟ್ರವ್ಯಾಪಿ ಸುದ್ದಿಯಾಗುವಂತೆ ಪ್ರತಿಭಟಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಮುಖಂಡರು ಮುಲ್ಕಿಯ ಪಕ್ಷಿಕೆರೆ ಎಂಬಲ್ಲಿ ಹಿಂದೂ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ ಪ್ರಕರಣದ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.  ಮಹಿಳೆಯನ್ನು ದೇವರೆಂದು ಪೂಜಿಸುವ ಬಿಜೆಪಿಗರಿಗೆ ಆಕೆಗೆ ಅವಮಾನ ಆದಾಗ ಆರೋಪಿಯ ಜಾತಿ ಧರ್ಮ […]

ರಾಜಕೀಯ

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಜಾರಿಯಿಂದ ಬಿಜೆಪಿ ಆತಂಕದಲ್ಲಿದೆ – ವೆರೋನಿಕಾ ಕರ್ನೆಲಿಯೊ

 ಉಡುಪಿ: ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆಗೊಳಿಸಿದ ಬಳಿಕ ಸಂಪೂರ್ಣವಾಗಿ ಆತಂಕಗೊಂಡಿರುವ ಬಿಜೆಪಿ, ಪ್ರತಿಭಟನೆಯ ನೆಪದಲ್ಲಿ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ಇವರ ಇಂತಹ ಬೇಜವಾಬ್ದಾರಿ ವರ್ತನೆಗೆ ಜನರೇ ದಂಗೆ ಏಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.  ತನ್ನ ಅಧಿಕಾರದ ಅವಧಿಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಕೇವಲ ಬಿಜೆಪಿ ಶಾಸಕರು ಮಂತ್ರಿಗಳು 40% ಕಮೀಷನ್ ಆಸೆಗೆ ಬಿದ್ದು ಜನರಿಂದ ತಿರಸ್ಕಾರವಾಗಿದ್ದು, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ […]

eMedia Kannada  @2025. All Rights Reserved.