ಧಾರ್ಮಿಕ
ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು : ಉದ್ಯಮಿ ವಿಜಿ ಶೆಟ್ಟಿ (Devotion and faith can show the right path in life: Businessman VG Shetty)
ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು : ಉದ್ಯಮಿ ವಿಜಿ ಶೆಟ್ಟಿ ಕೊಡವೂರು ದೇವಳದಲ್ಲಿ ರಥೋತ್ಸವದ ಪ್ರಯುಕ್ತ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ (Kodavooru) ಕೊಡವೂರು: ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು. ದೇವರ ಮೇಲಿನ ಭಕ್ತಿ ನಮ್ಮೊಳಗಿನ ಅಶಾಂತಿ, ಭಯಗಳನ್ನು ಶಮನಗೊಳಿಸಿ ಶಾಂತಿಯನ್ನು ನೀಡುತ್ತದೆ. ನಂಬಿಕೆ ನಮ್ಮನ್ನು ಸಂಕಷ್ಟಗಳಲ್ಲಿ ಧೈರ್ಯದಿಂದ ಮುಂದೆ ನಡೆಯಲು ಶಕ್ತಿ ನೀಡಿ ಪ್ರಗತಿ ಹೊಂದಲು ಕಾರಣವಾಗುತ್ತದೆ ಎಂದು ವಿ ಜಿ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಕೊಡವೂರು […]

