Tag: vibudesha theertha swamiji

ಶಾಲಾ ಕಾಲೇಜು

ಅದಮಾರು ಪಿಪಿಸಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ (Adamaru PPC Education Trust, Founders Day)

ಅದಮಾರು ಪಿಪಿಸಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ  ದತ್ತಿ ಉಪನ್ಯಾಸ ಹಾಗೂ ವಿದ್ಯಾರ್ಥಿ ಮಂಡಳಿ ಉದ್ಘಾಟನೆ  (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಪರಮಪೂಜ್ಯ ಶ್ರೀ ವಿಬುಧೇಶ ತೀರ್ಥ ಶ್ರೀಪಾದರ ಸಂಸ್ಮರಣೆ ಸಂಸ್ಥೆಯಲ್ಲಿ ನೆರವೇರಿತು. ಇದೇ ಸಂದರ್ಭ ಎರ್ಮಾಳು ಬೀಡು ಅಶೋಕ್ ರಾಜ್ ರವರು ತನ್ನ ತಾಯಿಯ ಸ್ಮರಣಾರ್ಥ ಸ್ಥಾಪಿಸಿದ ದತ್ತಿ ಉಪನ್ಯಾಸ, ಇಸ್ರೋದ ನಿವೃತ್ತ ವಿಜ್ಞಾನಿ ಶ್ರೀಶ ಉಡುಪರು ತಮ್ಮ ತಂದೆಯ ಹೆಸರಲ್ಲಿ ನೀಡುವ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಮಂಡಳಿ ಉದ್ಘಾಟನಾ […]

ಶಾಲಾ ಕಾಲೇಜು

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ (Guruvandane at padubidri Ganapathi School)

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ.  (Padubidri) ಪಡುಬಿದ್ರಿ:  ಶ್ರೀ ವಿಬುಧೇಶತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನ ಕಾರ್ಯಕ್ರಮವನ್ನು ಪಡುಬಿದ್ರಿ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಔಚಿತ್ಯಪೂರ್ಣವಾಗಿ ಆಚರಿಸಲಾಯಿತು. ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ನಾರಾಯಣ ಹೆಬ್ಬಾರರು ಮುಖ್ಯ ಅಭ್ಯಾಗತರಾಗಿ ಆಗಮಿಸಿ “ಶಿಕ್ಷಣ ಕ್ಷೇತ್ರಕ್ಕೆ ವಿಬುಧೇಶತೀರ್ಥರ ಕೊಡುಗೆ ಅನನ್ಯವಾದುದು. ಶಿಸ್ತುಬದ್ಧವಾದ, ದೇಶಪ್ರೇಮವನ್ನು ಬೆಳೆಸುವ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯವೆಂದು ಅವರು ಭಾವಿಸಿದ್ದರು” ಎಂದು […]

eMedia Kannada  @2025. All Rights Reserved.