Tag: vidhana saudha

ರಾಜಕೀಯ ವಿಡಿಯೋ

 ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka cm siddaramayya)

ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆ ಆಗಿರುವುದರಿಂದ  ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.  ಕಳೆದ ವರ್ಷ ಇದೇ ವೇಳೆಗೆ 900 ಮೆಗಾವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ  ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು […]

eMedia Kannada  @2025. All Rights Reserved.