Tag: vidhit poojary kanrnire

ಕ್ರೀಡೆ

  ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ (Billava Women’s Cricket Premier League from Padubidri Yuva Vahini)

ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿಯವರಿಂದ ಕ್ರೀಡಾಕೂಟಕ್ಕೆ ಚಾಲನೆ (Kaup) ಕಾಪು : ಯುವವಾಹಿನಿ ಪಡುಬಿದ್ರಿ ಘಟಕದ ಆಯೋಜನೆಯಲ್ಲಿ ಶನಿವಾರ ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.  ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ರೆಂಜಾಳರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.    ಭಾರತ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣರವರು ಟ್ರೋಫಿ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಯುವವಾಹಿನಿ ಘಟಕ ಪದಗ್ರಹಣ ; ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ (Padubidri Yuva Vahini unit oath taking ceremony; Pratibha Puraskar scholarship distribution)

ಪಡುಬಿದ್ರಿ ಯುವವಾಹಿನಿ ಘಟಕ ಪದಗ್ರಹಣ ; ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ   ವಿಧಿತ್ ಪೂಜಾರಿ ಕರ್ನಿರೆ ತಂಡದ ಪದಗ್ರಹಣ (Padubidri) ಪಡುಬಿದ್ರಿ : ಪಡುಬಿದ್ರಿ ಯುವವಾಹಿನಿ ಘಟಕದ ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಕಣ್ಣಂಗಾರು ಶ್ರೀ ಬ್ರಹ್ಮಬೈದರ್ಕಳ ಅಧ್ಯಕ್ಷರಾದ ಶೀನ ಪೂಜಾರಿ ಉದ್ಘಾಟಿಸಿದರು. ಅವರು ಮಾತನಾಡಿ, ಯುವವಾಹಿನಿಯ ಪಡುಬಿದ್ರಿ ಘಟಕವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ […]

ಸಂಘ, ಸಂಸ್ಥೆಗಳು

ಪಡುಬಿದ್ರಿ : ಯುವವಾಹಿನಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ (Padubidri: Vidhit Poojary Karnire elected as the president of the Yuva Vahini unit)

ಪಡುಬಿದ್ರಿ : ಯುವವಾಹಿನಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ (Padubidri) ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, 2 ನೇ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ಕಾರ್ಯದರ್ಶಿಯಾಗಿ ಭಾಸ್ಕರ್ ಎನ್ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕರ್ನಿರೆ, ಕೋಶಾಧಿಕಾರಿಯಾಗಿ ತುಳಸಿ, ಸಂಘಟನಾ ಕಾರ್ಯದರ್ಶಿಯಾಗಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರು ತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ […]

eMedia Kannada  @2025. All Rights Reserved.