ಜೀವನಶೈಲಿ
ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ
ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ದ.ಕ\ಬಂಟ್ವಾಳ: ಅಣ್ಣಾಮಲೈ ವಿಶ್ವವಿದ್ಯಾಲಯ ಚಿದಂಬರಂ ತಮಿಳುನಾಡು, ನಡೆಸಿದ ಭರತನಾಟ್ಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ನ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ವಿದ್ಯಾ ಮಾನೋಜ್ ಅವರು ಶೇ 80% ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಎರಡು ವರ್ಷಗಳಿಂದ ಅಣ್ಣಾಮಲೈ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ಮೂಲಕ ಮಾಸ್ಟರ್ ಆಫ್ ಸೈನ್ ಆರ್ಟ್ಸ್ (ಭರತನಾಟ್ಯ) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಇವರು […]

