ಸಂಘ, ಸಂಸ್ಥೆಗಳು
ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನ: ಡಾ ವಿಶ್ವ ಸಂತೋಷ ಭಾರತೀ ಸ್ವಾಮೀಜಿ (Efforts to establish a Bunt Development Corporation: Dr. Vishwa Santosh Bharathi Swamiji)
ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನ: ಡಾ ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಸಮುದಾಯದ ಏಳಿಗೆಗಾಗಿ ಸರಕಾರದ ಮೇಲೆ ಒತ್ತಡ ಹೇರಿ ನಿಗಮ ಸ್ಥಾಪಿಸಿಯೇ ಸಿದ್ಧ (Mangaluru) ಮಂಗಳೂರು: ಬಂಟ ಸಮಾಜದವರನ್ನು ಒಟ್ಟಿಗೆ ಸೇರಿಸಿಕೊಂಡು ಸಮುದಾಯದ ಏಳಿಗೆಗಾಗಿ ಸರಕಾರದ ಮೇಲೆ ಒತ್ತಡ ಹಾಕಿ ಬಂಟ ಅಭಿವೃದ್ದಿ ನಿಗಮ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಾಚಾಸ್ಪತಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು. ಅಡ್ಯಾರ್ ಗಾರ್ಡನ್ ನಲ್ಲಿ ನಡೆದ […]

