social service
ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ (We are being weakened by modern things: Vidwan Krishnaraja Kuthpadi)
ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಕಾರ್ಕಳ : ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ ಎಂದು ವಿದ್ವಾನ್ ಕೃಷ್ಣರಾಜ ಕುತ್ಪಾಡಿ (Vidwan Krishnaraja Kuthpadi) ತಿಳಿಸಿದರು. ಮುನಿಯಾಲಿನ ಗೋಧಾಮದಲ್ಲಿ ಭಾನುವಾರ ಗೋಕುಲಾನಂದ ವಿಹಾರ ಪ್ರಕೃತಿ ಮಾತೆಯ ಮಡಿಲಲ್ಲಿ ʼಒಂದು ಕ್ಷಣʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಈ ಪರಿಸರ ಎಲ್ಲವನ್ನೂ ಒಳಗೊಂಡಿರುವಂತಹದು. ಅಂದರೆ ಮರ, ಗಿಡ, ಹರಿಯುವ ನೀರು ಇವುಗಳ ಜೊತೆಗೆ ಚಿಕ್ಕ ಜೀವಿಗಳೂ ಪರಿಸರದ ಅಂಶಗಳಾಗಿವೆ. ಪ್ರಕೃತಿ ನಮ್ಮ ಭೋಗಕ್ಕಲ್ಲ, ನಮ್ಮ ಬದುಕಿಗೆ. ಗುಬ್ಬಚ್ಚಿ, […]

