# Tags

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Shiroor Mutt Paryaya 2026-28 : Rice Muhurta  with religious rituals)

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Udupi) ಉಡುಪಿ: ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.  ಬೆಳಗ್ಗೆ 9ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, ಬಳಿಕ ಚಿನ್ನದ ಪಲ್ಲಕ್ಕಿ ಹಾಗೂ ಅಕ್ಕಿ ಮುಡಿಯನ್ನು ನೂರಾರು ಮಂದಿ […]