ಆಹಾರ
ಕರಾವಳಿ
ಫ್ಯಾಷನ್
ಡಿ.14ರಿಂದ 17ರ ವರೆಗೆ ಆಳ್ವಾಸ್ ವಿರಾಸತ್-23’ಕ್ಕೆ “ಸಪ್ತ ಮೇಳ”ಗಳ ಮೆರುಗು (Dec 14th to 17th Alvas Virasat 2023)
ಡಿ.14ರಿಂದ 17ರ ವರೆಗೆ ಆಳ್ವಾಸ್ ವಿರಾಸತ್-23’ಕ್ಕೆ ‘ಸಪ್ತ ಮೇಳ’ಗಳ ಮೆರುಗು ಸಂಸ್ಕೃತಿ, ಸೌಂದರ್ಯ, ಸೃಜನಶೀಲತೆಯ ಅನಾವರಣ: 750ಕ್ಕೂ ಹೆಚ್ಚು ಮಳಿಗೆ (Moodabidre) ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಶನಿವಾರ ಮಂಗಳೂರು ಪತ್ರಿಕಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಮಾಹಿತಿ […]

