Tag: vijayalaxmi shibaruru

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು (Journalist Vijayalakshmi Shibarur receives Panchavarna Rajyotsava Award)

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು   ಕೋಟ ಪಂಚವರ್ಣ ರಾಜ್ಯೋತ್ಸವ ಸದ್ಭಾವನಾ –2025 ಕಾರ್ಯಕ್ರಮ  (Kota) ಕೋಟ: ಈ ನಾಡಿನಲ್ಲಿರುವ ಸಮಾಜಘಾತುಕ ಶಕ್ತಿಗಳ ಸಂಹಾರಕ್ಕೆ ಇನ್ನಷ್ಟು ವಿಜಯಲಕ್ಷ್ಮೀಯರು  ಹುಟ್ಟಿ ಬರಲಿದ್ದಾರೆ ಇದು ಎಚ್ಚರಿಕೆಯ ಕರೆಗಂಟೆ ಎಂದು  ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮೀ  ಶಿಬರೂರು ಹೇಳಿದರು.   ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Nov. 16: Journalist Vijayalakshmi Shibarur presented with the Kota Panchavarna Rajyotsava Award)

 ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ   ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ (Kota) ಕೋಟ: ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ನವೆಂಬರ್ 16 ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಜರಗಲಿದೆ.     ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ […]

eMedia Kannada  @2025. All Rights Reserved.