ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಸಹಾಯ ಹಸ್ತ
ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ (Exam Preparatory Lecture Program by Rotary Club Kalyanpur)
ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ ವಿನಯ ಕುಮಾರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ (Kalyanpura) ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿಶೇಷ ಉಪನ್ಯಾಸ ಕಾರ್ಯಕ್ರಮ: ರೋಟರಿ ಕ್ಲಬ್ ಸದಸ್ಯರಾದ ರೋಟೇರಿಯನ್ ವಿನಯ ಕುಮಾರ್ […]

