ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Ashada Appa Seva Sampanna at Uchila Sri Mahalakshmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Uchila) ಉಚ್ಚಿಲ: ದ. ಕ. ಮೊಗವೀರ ಮಹಾಜನಸಂಘ ಉಚ್ಚಿಲ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಆಷಾಡ ಅಪ್ಪ ಸೇವೆ ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ವಿಷೇಶ ಪೂಜೆ ನೆರವೇರಿಸಿದರು. ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದ. ಕ. […]


