Tag: vinaykumar sorake

ರಾಜಕೀಯ ವಿಡಿಯೋ

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು […]

ಕ್ರೀಡೆ

ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ (Kaup: Inaguration of Biruver Kaup Trophy Cricket Tournament)

(Kaup) ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಕಾಪು : ಬಿರುವೆರ್ ಕಾಪು ಸೇವಾ ಸಮಿತಿ ಆಶ್ರಯದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಕಾಪು ದಂಡತೀರ್ಥ ಮೈದಾನದಲ್ಲಿ ಆಯೋಜಿಸಲಾಗಿರುವ ಬಿರುವೆರ್ ಕಾಪು ಟ್ರೋಫಿ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ (EX Minister Vinaykumar Sorake) ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕೋಟಿ ಚೆನ್ನಯರ ಆದರ್ಶ, ಬ್ರಹ್ಮಶ್ರೀ  ನಾರಾಯಣ ಗುರುಗಳ ಸಂದೇಶವನ್ನು ಅನುಸರಿಸಿಕೊಂಡು ಬರುತ್ತಿರುವ ಬಿರುವೆರ್ ಕಾಪು ಸಂಘಟನೆಯು ಕಳೆದ ಏಳು […]

ರಾಜಕೀಯ

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ (Allegation of Land mafia against Suzlon Company: Congress protests at Padubidri)

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ  ಪಡುಬಿದ್ರಿ: ಕೆಐಎಡಿಬಿಯಿಂದ ಭೂಸ್ವಾಧೀನಗೊಳಿಸಿ ಪಡೆದುಕೊಂಡಿರುವ 1200ಎಕರೆ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ, ನಂದಿಕೂರಿನ ಸುಜ್ಲಾನ್ ಕಂಪೆನಿ ವಿರುದ್ಧ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸುಜ್ಲಾನ್ ಯೋಜನೆ ಮುಂಬಾಗದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಪ್ರತಿಭಾ (Kaup Thahashildar Prathibha) ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪಲಿಮಾರು, ಪಡುಬಿದ್ರಿ ನಂದಿಕೂರು […]

ಅಪರಾಧ ಕರಾವಳಿ

ಸುಜ್ಲಾನ್ ಭೂಮಿ ಪರಾಭಾರೆ ವಿರುದ್ಧ ಡಿ.23ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ (Congress held a massive protest on December 23 against Suzlan Bhoomi Parabhara)

ಸುಜ್ಲಾನ್ ಭೂಮಿ ಪರಾಭಾರೆ ವಿರುದ್ಧ ಡಿ.23ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ  ಪಡುಬಿದ್ರಿ: ಪಡುಬಿದ್ರಿ ಮತ್ತು ಪಲಿಮಾರು ಗ್ರಾಪಂ ವ್ಯಾಪ್ತಿಯಲ್ಲಿ ಎಸ್.ಇ.ಝಡ್.(ಇಂಧನ) ಮೂಲಕ ಕೆಲವು ವರ್ಷಗಳ ಹಿಂದೆ ಆರಂಭಗೊಂಡ ಸುಜ್ಲಾನ್ ಎನರ್ಜಿ ಇಂಡಿಯಾ (Suzlon Energy India) ಕಂಪನಿಯು ನಷ್ಟ ಅನುಭವಿಸಿದ ಬಳಿಕ ಕೆ.ಐಇ.ಎ.ಡಿ.ಬಿ. ಮೂಲಕ ಪಡೆದ 1200ಕ್ಕೂ ಅಧಿಕ ಭೂಮಿಯನ್ನು ಭೂಮಾಫಿಯಾದ ಜತೆ ಶಾಮೀಲಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವುದನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರಸ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಜತೆಗೂಡಿ ಡಿಸೆಂಬರ್ ಡಿ.23 ಶನಿವಾರ […]

ಅಪರಾಧ

ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಪಂಚಭೂತದಲ್ಲಿ ಲೀನ,  ಅಂತಿಮ ವಿದಾಯ(A Final Farewell Leeladhara Shetty and Vausndara Shetty)

ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಪಂಚಭೂತದಲ್ಲಿ ಲೀನ, ಅಂತಿಮ ವಿದಾಯ (Kaup) ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ (Ranga Tharanga)    ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ […]

ರಾಜಕೀಯ

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ (Govt will Pay Attention to the Implementati0n of Narayaguru Study Chair : CM Siddaramayya)

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ  (Bengaluru) ಬೆಂಗಳೂರು, ಡಿಸೆಂಬರ್ 10: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ  5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಭಾನುವಾರ ಬೆಂಗಳೂರಿನಲ್ಲಿ ಆರ್ಯ, ಈಡಿಗ, ಬಿಲ್ಲವ ಸಮಾವೇಶವನ್ನು […]

ಅಪರಾಧ ವಿಡಿಯೋ

(karkala theem park) ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ (vinayakumar sorake)

ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ  ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ವಿರುದ್ಧ ಸೋಮವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಯಿತು. (congress protest at karkala) (karkala)  : ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಬಿಜೆಪಿಯವರು ಚುನಾವಣೆಗಳನ್ನು ಗೆಲ್ಲಲು ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುವುದಕ್ಕೆ ಹಾಗೂ ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ […]

Uncategorised

ಮುದರಂಗಡಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳ ಮೀನು ಮಾರುಕಟ್ಟೆ ಈಗ ನಾಯಿಗಳ ವಾಸಸ್ಥಾನ

ಮುದರಂಗಡಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳ ಮೀನು ಮಾರುಕಟ್ಟೆ ಈಗ ನಾಯಿಗಳ ವಾಸಸ್ಥಾನ ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಎದುರು ನಿರ್ಮಾಣಗೊಂಡಿರುವ ಅತ್ಯಾಧುನಿಕ ಸೌಲಭ್ಯಗಳ ಮೀನು ಮಾರುಕಟ್ಟೆ ಈಗ ನಾಯಿಗಳ ವಾಸಸ್ಥಾನವಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 57 ಲಕ್ಷ ಮತ್ತು ವಿಧಾನ ಪರಿಷತ್ ಸದಸ್ಯರಾಗಿದ್ದ ಐವನ್ ಡಿಸೋಜರವರ ಅನುದಾನದ ಮೂರು ಲಕ್ಷ ರೂ ಸೇರಿ ಒಟ್ಟು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಆಧುನಿಕ ಮೀನು  ಮಾರುಕಟ್ಟೆಯನ್ನು 03-10-2015ರಲ್ಲಿ ಆಗಿನ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆ ಮತ್ತು ಮುದರಂಗಡಿಯ ಅಧ್ಯಕ್ಷರಾಗಿದ್ದ […]

ಕರಾವಳಿ ರಾಜಕೀಯ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.  ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ ಜಿಲ್ಲಾ […]

ಕರಾವಳಿ

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಜಾಥಾ ಮತ್ತು ಪ್ರತಿಭಟನಾ ಸಭೆ

ಕಾಪು : ಮಣಿಪುರ ರಾಜ್ಯದಲ್ಲಿ ಕಳೆದ ಸುಮಾರು 3 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರವನ್ನು ಖಂಡಿಸಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಸಭೆಯು ಶನಿವಾರ   ಕಾಪು ಪೇಟೆಯಲ್ಲಿ ನಡೆಯಿತು.  ಪ್ರತಿಭಟನಾ ಮೆರವಣಿಗೆಯು ಕಾಪು ರಾಜೀವ್ ಭವನದಿಂದ ಕಾಪು ಪೇಟೆಯವರೆಗೆ ಸಾಗಿ, ಪೇಟೆಯಲ್ಲಿ ಸಭೆ ನಡೆಯಿತು.  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಭೆಯನ್ನುದ್ದೇಶಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡಿ ಮಣಿಪುರದಲ್ಲಿ ಬುಡಕಟ್ಟು ಜನಾಂಗದ ಮೇಲೆ ಹಲ್ಲೆಮಾಡುತ್ತಿದೆ. ಮಣಿಪುರ […]

eMedia Kannada  @2025. All Rights Reserved.