Tag: vinaykumar sorake

Uncategorised

ಕಾಪುವಿನ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ರವರಿಗೆ  ಮಾತೃ ವಿಯೋಗ

 ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ನಿಧನ ಹೊಂದಿದ್ದಾರೆ.  ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು, ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ ಇವರ ಅಂತ್ಯ ಸಂಸ್ಕಾರವನ್ನು ಶನಿವಾರ  ಮದ್ಯಾಹ್ನ 1.30 ರ ನಂತರ  ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ  ಸರ್ವೇ ಗ್ರಾಮದ  ಸೊರಕೆ ಯಲ್ಲಿ […]

ಕರಾವಳಿ

ಪಡುಬಿದ್ರಿಯಲ್ಲಿ ತೀವ್ರಗೊಂಡ ಕಡಲ್ಕೊರೆತ: ಮೀನುಗಾರಿಕಾ ಗೋದಾಮು, ಸಂಗ್ರಹಿಸಿಟ್ಟ ಸೀಮೆ ಎಣ್ಣೆ ಸಹಿತ ೫ ಲಕ್ಷದ ಸೊತ್ತು ನಷ್ಠ

ಕಳೆದ ೩ ದಿನಗಳಿಂದ ತೀವ್ರ ಸಮುದ್ರ ಕೊರೆತ ಉಂಟಾಗಿದ್ದ ಪಡುಬಿದ್ರಿ–ಕಾಡಿಪಟ್ಣ ಬೀಚ್ ಬಳಿ ಶುಕ್ರವಾರ ಸಮುದ್ರದ ಉಗ್ರ ಸ್ವರೂಪದ ಅಲೆಗಳು ಕಾಡಿಪಟ್ಣ ಕೈರಂಪಣಿ ಫಂಡಿನ ಗೋದಾಮನ್ನು ಅಪೋಶನಗೈದಿದೆ. ಕಾಡಿಪಟ್ಣ ಕೈರಂಪಣಿ ಫಂಡಿನ ಗೋದಾಮು ಒಳಗಡೆ ಸೀಮೆ ಎಣ್ಣೆ ಸಂಗ್ರಹದ ಕಾಂಕ್ರೀಟ್ ಟ್ಯಾಂಕ್ ಸಹಿತ ಸುಮಾರು ರೂ.೫ಲಕ್ಷದ ಸೊತ್ತುಗಳು ಸಮುದ್ರ ಪಾಲಾಗಿದೆ ಎಂದು ಸ್ಥಳೀಯ ಮೀನುಗಾರರು ಅವಲತ್ತುಕೊಂಡಿದ್ದಾರೆ.  ಕೊರೆತ ಸ್ಥಳದ ಪಕ್ಕದಲ್ಲೇ ಮೀನುಗಾರಿಕಾ ರಸ್ತೆ ಇದೆ. ಶೀಘ್ರ ತಡೆಗೋಡೆ ನಿರ್ಮಾಣ ಮಾಡದಿದ್ದಲ್ಲಿ ಮೀನುಗಾರಿಕಾ ರಸ್ತೆಯೂ ಸಮುದ್ರ ಪಾಲಾಗುವ ಭೀತಿ […]

ಕರಾವಳಿ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಭೇಟಿ: ತುರ್ತು ಕ್ರಮಕ್ಕೆ ಆಗ್ರಹ

ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ  ಕಾಡಿಪಟ್ನ –  ಪಡುಬಿದ್ರಿ ಬೀಚ್ ಗೆ ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ   ವಿನಯ್ ಕುಮಾರ್ ಸೊರಕೆ ಯವರು ಬುಧವಾರ ಮದ್ಯಾಹ್ನ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀವ್ರ ಕಡಲ್ಕೊರೆತ ಪ್ರದೇಶ ವೀಕ್ಷಿಸಿದ ಬಳಿಕ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.     ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, […]

ಕರಾವಳಿ ವಿಡಿಯೋ

ಮೀನುಗಾರಿಕಾ ಸಚಿವರಿಂದ ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, ಪರಿಶೀಲನೆ

ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಭಾನುವಾರ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು. ಈ ಸಂದರ್ಭ ಮಾದ್ಯಮ ದೊಂದಿಗೆ  ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದ ಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ […]

eMedia Kannada  @2025. All Rights Reserved.