ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ (Famous Kannada Cinema Actress Smt Leelavathi no more)
ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿ ಇಂದು ಸಂಜೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಒಲವು ಆಸಕ್ತಿ ಹೊಂದಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ […]


