ಕರಾವಳಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ತಂದೆ- ಮಗ..!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ತಂದೆ- ಮಗ..! ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿ ನವಿಲನ್ನು ತಂದೆ ಹಾಗೂ ಮಗ ರಕ್ಷಣೆ ಮಾಡಿದ ಘಟನೆ ಉದ್ಯಾವರ ಕಲಾಯಿಬೈಲ್ ಎಂಬಲ್ಲಿ ನಡೆದಿದೆ. ನವಿಲೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಹೊರಗೆ ಬರಲು ಆಗದೆ ಒದ್ದಾಡುತ್ತಿತ್ತು. ಇದನ್ನು ಕಂಡ ವಿಜಯಕುಮಾರ್ ಹಾಗೂ ಅವರ ಮಗ ವಿಶಾಲ್ ಅವರು ನವಿಲಿನ ರಕ್ಷಣೆಗೆ ಮುಂದಾದರು. ವಿಶಾಲ್ ಹಗ್ಗದ ಸಹಾಯದಿಂದ ಬಾವಿಗೆ ಇಳಿದು, ಕಾಲಿನ ಮೂಲಕ ನವಿಲನ್ನು ಮೇಲೆತ್ತಿದರು. ಬಳಿಕ ವಿಜಯಕುಮಾರ್ ನವಿಲನ್ನು ಹಿಡಿದು […]

