Tag: vishwaguru sri chandrashekhat swamiji mulki

ಸನ್ಮಾನ, ಅಭಿನಂದನೆ

ವಿದ್ವಾನ್ ನಾಗೇಶ್  ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿಯವರಿಂದ ಆತ್ಮೀಯ ಗೌರವ  (Deepest respect from Sri Chandrashekhar Swamiji to Vidwan Nagesh Bappanadu)

ವಿದ್ವಾನ್ ನಾಗೇಶ್  ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿಯವರಿಂದ ಆತ್ಮೀಯ ಗೌರವ    ಶ್ರದ್ಧೆ, ನಿಷ್ಠೆ, ಗುರು ಹಿರಿಯರಲ್ಲಿ ಭಕ್ತಿಯಿಂದ ವಿದ್ವಾನ್ ನಾಗೇಶ್ ಬಪ್ಪನಾಡು ರವರ ಅವಿರತ ಸಾಧನೆ ಅಭಿನಂದನೀಯ – ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ: ಆಕಾಶವಾಣಿಯ ಅತ್ಯುನ್ನತ ಶ್ರೇಣಿಯ ಗೌರವಕ್ಕೆ ಪಾತ್ರರಾದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್ ನಾಗೇಶ್  ಬಪ್ಪನಾಡು ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು, ಅಂತರಾಷ್ಟ್ರೀಯ ವಾಸ್ತು ತಜ್ಞ ಶ್ರೀ  ಚಂದ್ರಶೇಖರ ಸ್ವಾಮೀಜಿಯವರು ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆದ […]

ಧಾರ್ಮಿಕ

ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Shimanthur : Full cooperation for the development of the temple – Sri Chandrashekar Swamiji)

ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ : ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು  ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ ದೇವಸ್ಥಾನದ ವತಿಯಿಂದ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ  ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ದೇವಸ್ಥಾನದ ನೂತನ ವ್ಯವಸ್ಥಾಪನಾ […]

ಧಾರ್ಮಿಕ

 ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ (Sri Chandrashekar Swamiji hands over Rs. 10 lakhs to the renovation fund of Punarur Sri Vishwanath Temple)

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ ಪುನರೂರು: ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ – ಶ್ರೀ ಚಂದ್ರಶೇಖರ ಸ್ವಾಮೀಜಿ   (Mulki) ಮುಲ್ಕಿ: ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ  ಅಭಿವೃದ್ಧಿಗೆ ಪೂರಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು ಅವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ […]

ಸಂಘ, ಸಂಸ್ಥೆಗಳು

ಮುಲ್ಕಿ : ವಿಜಯ ರೈತ ಸೇವಾ ಸಹಕಾರಿ ಸಂಘದ 2025-29ರ ಸಾಲಿನ ನೂತನ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಆಯ್ಕೆ(Mulki: Ranganath Shetty elected as new president of Vijaya Raitha Seva Sahakari Sangha for 2025-29)

ಮುಲ್ಕಿ : ವಿಜಯ ರೈತ ಸೇವಾ ಸಹಕಾರಿ ಸಂಘದ 2025-29ರ ಸಾಲಿನ ನೂತನ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಆಯ್ಕೆ (Mulki) ಮುಲ್ಕಿ: ಪ್ರತಿಷ್ಠಿತ ಮುಲ್ಕಿ  ವಿಜಯ ರೈತ ಸೇವಾ ಸಹಕಾರಿ ಸಂಘದ 2025-29ರ ಸಾಲಿನ ನೂತನ ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ರಂಗನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಹಾಗೂ ನಿರ್ದೇಶಕರುಗಳಾಗಿ ಗಂಗಾಧರ ವಿ ಶೆಟ್ಟಿ, ನರಸಿಂಹ ಪೂಜಾರಿ, ದೇವಪ್ರಸಾದ್ ಕೆಂಪುಗುಡ್ಡೆ, ಅಶೋಕ್ ಕುಮಾರ್ ಚಿತ್ರಾಪು, ನಂಜುಂಡ ಆರ್ ಕೆ, ರಾಮ […]

eMedia Kannada  @2025. All Rights Reserved.