ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ(Invitation to the President of the 16th Kannada Sahitya Sammelana of Udupi Taluk)
ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ, ವೀಳ್ಯ ನೀಡಿ ಆಹ್ವಾನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ […]






