ಸಂಘ, ಸಂಸ್ಥೆಗಳು
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ (Udupi) ಉಡುಪಿ: ಶನಿವಾರ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ […]

