Tag: vishwas v amin

ಸಾಂಸ್ಕೃತಿಕ ಸೌಹಾರ್ಧ ಸ್ಪರ್ಧೆ

ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ – ಪುರುಷರ ಹುಲಿವೇಷ ಸ್ಪರ್ಧೆ ‌(Udupi Uchila Dussehra: The flamboyant Pili sect – men’s tiger costume competition)

ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ – ಪುರುಷರ ಹುಲಿವೇಷ ಸ್ಪರ್ಧೆ   ಸಾಮೂಹಿಕ ಕುಣಿತ ಭಜನೆ ಉದ್ಘಾಟಿಸಿದ ನಾಡೋಜ ಡಾ. ಜಿ ಶಂಕರ್ (Photo credit : Sachin Uchila) (Uchila) ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾದಲ್ಲಿ ಭಾನುವಾರ ಶ್ರೀ ಮಹಾಲಕ್ಷ್ಮಿ ಸೇವಾ ಪ್ರತಿಷ್ಠಾನದ ವತಿಯಿಂದ ಆಹ್ವಾನಿತ ತಂಡಗಳ ‘’ಅಬ್ಬರದ ಪಿಲಿ ಪಂಥ 2026 […]

ಧಾರ್ಮಿಕ ಸೌಹಾರ್ಧ

ಉಡುಪಿ – ಉಚ್ಚಿಲ ದಸರಾ 2026 : ದಸರಾ ತಯಾರಿಯ ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ (Udupi – Uchila Dasara 2026: DC and SP inspect Dasara preparations.)

ಉಡುಪಿ – ಉಚ್ಚಿಲ ದಸರಾ 2026 : ದಸರಾ ತಯಾರಿಯ ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ   ಅಕ್ಟೋಬರ್ 12ರಂದು ಮಹಿಳಾ ದಸರಾಕ್ಕೆ ಆಗಮಿಸಲಿರುವ ಸಿಎಂ ಡಿಕೆ ಶಿವ ಕುಮಾರ್‌ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಉಚ್ಚಿಲ ದಸರಾ 2026 ಅಕ್ಟೋಬರ್ 11ರ ಭಾನುವಾರದಿಂದ ಮೊದಲ್ಗೊಂಡು   ಅಕ್ಟೋಬರ್ 21 ರವರೆಗೆ ನೆರವೇರಲಿದೆ. ಅಕ್ಟೋಬರ್ 12ರಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಸಂಜೆ ಮಹಿಳಾ […]

ಕ್ರೀಡೆ

ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)

     ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ  (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.  ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಚಾಲನೆ […]

PROBLEMS ರಾಜಕೀಯ

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ (Deputy Chief Minister visits the postgraduate centre under construction at Belapu.)

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ   ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ  (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್  ಅವರು ಭೇಟಿ ನೀಡಿದರು.    ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ […]

ಕ್ರೀಡೆ ಸಾಂಸ್ಕೃತಿಕ ಸ್ಪರ್ಧೆ

ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು   ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ (Udupi – Uchila Dussehra 2026: A. 18th Men’s Tiger Leap Competition of Invitational Teams)

ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು   ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ “ಅಬ್ಬರದ ಪಿಲಿ ಪಂಥ 2026 ಸೀಸನ್ 1” ರ ಪೋಸ್ಟರ್‌ ಬಿಡುಗಡೆಗೊಳಿಸಿದ ಉದ್ಯಮಿ ಉದ್ಯಮಿ ಯುವರಾಜ್ ಕಿದಿಯೂರು (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ – ಉಚ್ಚಿಲ ದಸರಾ ೨೦೨೬ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ಸೇವಾ […]

PROBLEMS

 ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ (Vishwas V Amin appeals to Minister Khader for the construction of Padubidri sea bore barrier)

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್  (Padubidri) ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ  ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ […]

ರಾಜಕೀಯ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ (Manjunath Bhandari has been appointed as the chairman of the Vidhan Parishad Rights Committee)

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ ವಿ.ಪ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮದ ಪ್ರಕಾರ ಸಭಾಪತಿಯಿಂದ ನೇಮಕ    (Udupi) ಉಡುಪಿ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ.    ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ […]

ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Helping children with their education is like laying the foundation for a secure future: Ashok Salyan)

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Padubidri) ಪಡುಬಿದ್ರಿ: ಜು :06 : “ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ” ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು.  ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ […]

ಸಂಘ, ಸಂಸ್ಥೆಗಳು

ಪಡುಬಿದ್ರಿ : ತುಳುನಾಡ ಕಲಾವಿದರು ವತಿಯಿಂದ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ (Padubidri: 24th annual cultural program by Tulunad artists)

 ಪಡುಬಿದ್ರಿ : ತುಳುನಾಡ ಕಲಾವಿದರು ವತಿಯಿಂದ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ  (Padubidri) ಪಡುಬಿದ್ರಿ : ಪಡುಬಿದ್ರಿ  ತುಳುನಾಡ ಕಲಾವಿದರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಲ್ಲಟೆ ಶ್ರೀ ಧರ್ಮ ಜಾರಂದಯಾ ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್  ಕುಮಾರ್ ಶೆಟ್ಟಿ  ಉದ್ಘಾಟಿಸಿದರು.   “ಕಲೆ ಹಾಗು ನಾಟಕವು ಕಲಿಯುವವರಿಗೆ ಅವರ ಸೃಜನಶೀಲತೆ ಸುಧಾರಿಸಲು ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅವರ ಆತ್ಮ ವಿಶ್ವಾಸವನ್ನು ಸುಧಾರಿಸುತ್ತದೆ. ದೃಷ್ಟಿಗೋಚರ […]

ಕ್ರೀಡೆ

ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್‌ ವತಿಯಿಂದ “ಕಡಲ್ ಫಿಶ್ – 2024” ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟಕ್ಕೆ ಚಾಲನೆ (“Kadal Fish -2024” National Level Cricket Match at Padubidri)

ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್‌ ವತಿಯಿಂದ “ಕಡಲ್ ಫಿಶ್ – 2024″ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟಕ್ಕೆ ಚಾಲನೆ  ಕ್ರೀಡಾ ಮನೋಭಾವ  ಬದುಕಿನಲ್ಲಿರಲಿ : ನವೀನಚಂದ್ರ ಜೆ ಶೆಟ್ಟಿ (Padubidri) ಪಡುಬಿದ್ರಿ : “ಕ್ರೀಡಾ ಸ್ಪೂರ್ತಿಯ ಗುಣ ಲಕ್ಷಣಗಳನ್ನು  ದೈನಂದಿನ ಜೀವನಕ್ಕೆ ಅನ್ವಯಿಸಿದರೆ  ಮೈದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ , ಸೌಹಾರ್ದತೆ ಪಂದ್ಯಕೂಟವಾಗಲಿ […]

eMedia Kannada  @2025. All Rights Reserved.