Tag: vishweshwara bhat

ರಾಜಕೀಯ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ […]

eMedia Kannada  @2025. All Rights Reserved.