ವ್ಯವಹಾರ
ಜೂನ್.೨೪ರಂದು ‘ಕುಂದಾಪ್ರ ಡಾಟ್ ಕಾಂ’ ವಿಷನ್ ಬೈಂದೂರು ಕಾರ್ಯಕ್ರಮ
ಜೂನ್.೨೪ರಂದು ‘ಕುಂದಾಪ್ರ ಡಾಟ್ ಕಾಂ’ ವಿಷನ್ ಬೈಂದೂರು ಕಾರ್ಯಕ್ರಮ ಬೈಂದೂರು: ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ‘ಕುಂದಾಪ್ರ ಡಾಟ್ ಕಾಂ’ ವಿಷನ್ ಬೈಂದೂರು ಎಂಬ ಕಾರ್ಯಕ್ರಮವನ್ನು ಜೂನ್.೨೪ರ ಶನಿವಾರ ಮಧ್ಯಾಹ್ನ ೨ ಗಂಟೆಗೆ ಉಪ್ಪುಂದದ ನಂದನವನ – ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು – ಚರ್ಚೆ – ಮಂಥನ ನಡೆಯಲಿದೆ. ಕಾರ್ಯಕ್ರಮವನ್ನು ಬೈಂದೂರಿನ ಮಾಜಿ […]

