ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ
ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ ಪಡುಬಿದ್ರಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಬೆಳಿಗ್ಗೆ ಪಡುಬಿದ್ರಿಯ ಕಡಲ್ಕೊರೆತ ತೀವ್ರಗೊಂಡ ಪ್ರದೇಶಕ್ಕೆ ನೀಡಲಿದ್ದಾರೆ. ಆ ಪ್ರಯುಕ್ತ ಇಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಮತ್ತು ಜಿಲ್ಲಾಡಳಿತದ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಸಿ ಎಂ ಭೇಟಿ ಹಿನ್ನೆಲೆಯಲ್ಲಿ ಸಿ ಎಂ ಸಾಗುವ ರಸ್ತೆಯ ಹೊಂಡ ಮುಚ್ಚುವ ಕಾರ್ಯ ನಡೆಸಲಾಗುತ್ತಿದೆ. ಸಮುದ್ರ ಕಿನಾರೆಯಲ್ಲಿ ಪೋಲೀಸರ […]


