ಅಪರಾಧ
ಬಂಟ್ವಾಳ : ಬೀಡಿ ಉದ್ಯಮಿಗೆ ಇ.ಡಿ. ಅಧಿಕಾರಿಗಳೆಂದು ನಂಬಿಸಿ ಹಣ ದೋಚಿದ ಖದೀಮರು (Bantwal: Beedi Businessman robbed of money by men posing as ED officers)
ಬಂಟ್ವಾಳ : ಬೀಡಿ ಉದ್ಯಮಿಗೆ ಇ.ಡಿ. ಅಧಿಕಾರಿಗಳೆಂದು ನಂಬಿಸಿ ಹಣ ದೋಚಿದ ಖದೀಮರು (Bantwala) ಬಂಟ್ವಾಳ :ಇಡಿ ಅಧಿಕಾರಿಗಳೆಂದು ನಂಬಿಸಿ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶದ ಬೀಡಿ ಉದ್ಯಮಿಯೋರ್ವರ ಮನೆಗೆ ದಾಳಿ ನಡೆಸಿದ ತಂಡವೊಂದು ಬರೋಬ್ಬರಿ 30 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಅವರ ಮನೆಗೆ ತಮಿಳುನಾಡು […]

