ಮನೋರಂಜನೆ
ವಿಟ್ಲ : ಸ್ವರ ಸಿಂಚನ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ (Vitla : 100 percent results for Swar Sinchana Music School)
ವಿಟ್ಲ: ಸ್ವರ ಸಿಂಚನ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ (Vitla)ವಿಟ್ಲ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ಮೈಸೂರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಜೂನಿಯರ್ ವಿಭಾಗದಲ್ಲಿ ಸ್ವರ ಸಿಂಚನ ಸಂಗೀತ ಶಾಲೆಯ ಆರು ಮಂದಿ ಹಾಗೂ ಸೀನಿಯರ್ ವಿಭಾಗದಲ್ಲಿ ಐದು ಮಂದಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶೇಕಡ 100% ಫಲಿತಾಂಶ ದಾಖಲಿಸಿದ್ದಾರೆ ಎಂದು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಸವಿತಾ ಕೋಡಂದೂರು ತಿಳಿಸಿದ್ದಾರೆ. ಜೂನಿಯರ್ ವಿಭಾಗದಲ್ಲಿ : […]

