ಅಪರಾಧ
ವಿಟ್ಲ;ಅನಂತಾಡಿ ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ
ವಿಟ್ಲ: ಕೊಡಾಜೆ ಅನಂತಾಡಿ ಗ್ರಾಮದಲ್ಲಿ ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆಗೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಪ್ರತಾಪ್ (33)ರವರು ಮೃತಪಟ್ಟಿದ್ದಾರೆ. ಈ ಕುರಿತು ಪ್ರತಾಪ್ ಸಹೋದರ ಪ್ರದೀಪ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪ್ರತಾಪ್ ತನ್ನ ಪತ್ನಿಯೊಂದಿಗೆ ವಾಸವಾಗಿದ್ದು, ಪತ್ನಿ ಬೇರೆ ವ್ಯಕ್ತಿಗೆ ಮೆಸೆಜ್ ಮಾಡುತ್ತಿದ್ದುದರಿಂದ ಗಂಡ-ಹೆಂಡತಿಯೊಳಗೆ ಜಗಳ ನಡೆದಿತ್ತು. ಇದರಿಂದ ಜು.1 ರಂದು ಮನೆಯ ಊಟದ ಕೋಣೆಯ ಸಿಲಿಂಗ್ ಫ್ಯಾನಿಗೆ ನೈಲಾನ್ ಸಿರೇಯನ್ನು ಕಟ್ಟಿ ಅದರ […]

