Tag: vivek alva moodabidri

ಶಾಲಾ ಕಾಲೇಜು ಸಾಂಸ್ಕೃತಿಕ

ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ (Alva’s Keraliyam: Unveiling Kerala’s Cultural Diversity)

ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ (Moodabidri) ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನ ಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ –2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ  ಗುರುವಾರ ನಡೆಯಿತು.   ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು.   ಕೇರಳದ ಸಾಂಪ್ರದಾಯಿಕ ವೇಷಭೂಷಣ, […]

ಮನೋರಂಜನೆ

ಜುಲೈ 10, 11 ಆಳ್ವಾಸ್‌ನಲ್ಲಿ `ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ (July 10, 11 `Kannada Gaana Guchcha’, a unique stage performance of diverse songs at Alva’s)

ಜುಲೈ 10, 11 ಆಳ್ವಾಸ್‌ನಲ್ಲಿ `ಕನ್ನಡ ಗಾನ ಗುಚ್ಛ‘ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಸಂಯೋಜಿಸಲಿರುವ ಗಾನ ಗುಚ್ಛ (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.    ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ. ಜೀವನ್ […]

ಶಾಲಾ ಕಾಲೇಜು

 ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು (Namratha Mohan calls on youth to balance passion and profession, respect traditions)

ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಮ್ಮಿಕೊಂಡ ಕಾರ್ಯಕ್ರಮ (Moodabidri) ಮೂಡುಬಿದಿರೆ: ಜೀವನದಲ್ಲಿ ವೃತ್ತಿ ಹಾಗೂ ವೈಯಕ್ತಿಕ ಆಸಕ್ತಿಗಳ ನಡುವೆ ಸಮತೋಲನ ಕಾಪಾಡಿಕೊಂಡು ನಿರಂತರ ಪ್ರಯತ್ನ ಮಾಡಿದಾಗ ಮಾತ್ರ ದೊಡ್ಡ ಸಾಧನೆ ಸಾಧ್ಯ ಎಂದು ಆಧ್ಯಾತ್ಮಿಕ ಕಂಟೆಂಟ್ ಕ್ರಿಯೇಟರ್ ‘ಟೆಂಪಲ್ ಗರ್ಲ್’ ಖ್ಯಾತಿಯ  ನಮೃತಾ ಮೋಹನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ […]

ಶಾಲಾ ಕಾಲೇಜು

ಎ.12-19 ಮೂಡಬಿದ್ರಿ ಆಳ್ವಾಸ್ “ಚಿಣ್ಣರಮೇಳ” (A.12-19 Moodabidri Alwas “Chinnaramela”)

ಎ.12-19 ಮೂಡಬಿದ್ರಿ ಆಳ್ವಾಸ್ “ಚಿಣ್ಣರಮೇಳ” ಮೂಡುಬಿದಿರೆಯ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಶಿಬಿರ (Moodabidri) ಮೂಡುಬಿದ್ರಿ : ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19ರ ವರೆಗೆ ಮೂಡುಬಿದಿರೆಯ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಚಿಣ್ಣರಮೇಳ 2026 ರಾಜ್ಯಮಟ್ಟದ ಮಕ್ಕಳಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.    ಪ್ರತಿದಿನ ಪೂ.9.00 ರಿಂದ ಸಂಜೆ 4.30ರ ವರೆಗೆ ನಡೆಯಲಿರುವ ಈ ಶಿಬಿರವು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕವಾದ […]

CONGARTULATIONS ಶಾಲಾ ಕಾಲೇಜು

ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ (Alva’s lecturer Ruchika Roshan receives doctorate)

ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ(Moodabidri) ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಅವರು ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.   ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳ ಕಾಡು ಮಾವಿನ ಪ್ರಭೇದಗಳ ಆನುವಂಶಿಕ ವ್ಯತ್ಯಾಸದ ಮೌಲ್ಯಮಾಪನ ಮಹಾಪ್ರಬಂಧ ಮಂಡಿಸಿದ್ದರು.     ರುಚಿಕಾ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು […]

fastival

ಆಳ್ವಾಸ್‌ನಲ್ಲಿ ದೀಪಾವಳಿಯ ಜ್ಞಾನದ ಬೆಳಕು: ಸಂಪ್ರದಾಯ, ಸಾಂಸ್ಕೃತಿಕ, ಸಿಡಿಮದ್ದಿನ ಔತಣ (The Light of Knowledge of Diwali in Alva’s: A Feast of Tradition, Culture, and Fireworks)

ಆಳ್ವಾಸ್‌ನಲ್ಲಿ ದೀಪಾವಳಿಯ ಜ್ಞಾನದ ಬೆಳಕು: ಸಂಪ್ರದಾಯ, ಸಾಂಸ್ಕೃತಿಕ, ಸಿಡಿಮದ್ದಿನ ಔತಣ  ‘ಅನ್ಯರಿಗೆ ಅನ್ಯಾಯ ಆಗದ ಬದುಕೇ ಭಾರತೀಯತೆ’ಯ ಆಳ್ವಾಸ್‌ ವಿದ್ಯಾ ಸಂಸ್ಥೆ     (Moodabidri) ವಿದ್ಯಾಗಿರಿ (ಮೂಡಬಿದ್ರಿ): ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಬುಧವಾರ ಬೆಳಕಿನ ಹಬ್ಬವಾದ `ಆಳ್ವಾಸ್ ದೀಪಾವಳಿ-೨೦೨೫’ರ ಸೊಬಗು. ಅದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಪರಿಕಲ್ಪನೆಯ `ಬೌದ್ಧಿಕ, ಭೌತಿಕ ಹಾಗೂ ಬಾಂಧವ್ಯ ಬೆಳೆಸುವ ಬೆಳಕು’. ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ […]

ಶಾಲಾ ಕಾಲೇಜು

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Impossible does not exist in creation: Nirbhayanand Saraswati)

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Moodabidri) ಮೂಡಬಿದ್ರಿ : ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ […]

eMedia Kannada  @2025. All Rights Reserved.