Tag: vivek alva

fastival

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ (Clebration of “Alvas Christmas” by Alvas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ಉನ್ನತ ಭರವಸೆಯೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡಬಿದ್ರಿ, ವಿದ್ಯಾಗಿರಿ: ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ, ಆರಾಧನೆಯ ಮೂಲಕ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ನೆರವೇರಿತು. ಕ್ರಿಸ್‌ಮಸ್‌ ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ […]

ಶಾಲಾ ಕಾಲೇಜು

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ(Mangaluru University B.Com Sixth Semister : Deeksha D Shetty with 600 out of 600)

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಪ್ರಥಮ   (Moodabidri) ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯದ 2024-25 ಸಾಲಿನ ಬಿ.ಕಾಂ. ಆರನೇ ಸೆಮಿಸ್ಟರ್‌ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಇದು ದಾಖಲೆಯಾಗಿದೆ. ಇಂಡಿಯನ್ ಅಕೌಂಟಿಂಗ್ ಸ್ಟಾಂಡರ್ಡ್-2, ಇನ್‌ವೆಸ್ಟ್ಮೆಂಟ್ […]

ಶಾಲಾ ಕಾಲೇಜು

ಮೂಡಬಿದ್ರಿ: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’(At Alvas Moodabidri, Inamu – 2024 program)

ಮೂಡಬಿದ್ರಿ: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’ ಮೂಡಬಿದ್ರಿ: ಆಳ್ವಾಸ್ ಪದವಿ ಕಾಲೇಜು ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ವಿವಿಧ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್. ಶಶಿಕುಮಾರ್ (N Shashikumar) ಉದ್ಘಾಟಿಸಿದರು. ಅವರು ಮಾತನಾಡಿ, ವೈಯಕ್ತಿಕ ಬದುಕನ್ನು ಸಮಾಜದಲ್ಲಿ ಅತ್ಯುತ್ತಮವಾಗಿ ಕಟ್ಟುಕೊಳ್ಳುವುದೇ ದೇಶ ಕಟ್ಟುವ ಕಾರ್ಯ. ಹಲವು ಯುವಕರು […]

ಶಾಲಾ ಕಾಲೇಜು

ಆಳ್ವಾಸ್ ಕಾಲೇಜಿನಲ್ಲಿ  ತಂತ್ರಜ್ಞಾನ ಕೇಂದ್ರ ಉದ್ಘಾಟನೆ (Inaguration of Technology Centre at Alvas College)

 ಆಳ್ವಾಸ್ ಕಾಲೇಜಿನಲ್ಲಿ  ತಂತ್ರಜ್ಞಾನ ಕೇಂದ್ರ ಉದ್ಘಾಟನೆ (Moodabidri) ಮೂಡುಬಿದಿರೆ: ಶಿಕ್ಷಣದ ಜೊತೆಗೆ ಕೌಶಲ ವೃದ್ಧಿಯು ಬಹಳ ಮುಖ್ಯ ಎಂದು ನವದೆಹಲಿಯ ಎಐಸಿಟಿಇ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ (Prof TG Seethataram) ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ನಡೆದ ತಂತ್ರಜ್ಞಾನ ಕೇಂದ್ರ  ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಈಗ ಅಮೃತ ಕಾಲದಲ್ಲಿ ಇದ್ದೇವೆ. ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಎಂಜಿನಿಯರಿಂಗ್ ಮತ್ತು ನಿರ್ವಹಣಾ ವಲಯದ ಪಾತ್ರ  ಪ್ರಮುಖವಾಗಿದೆ  ಎಂದರು. ಸಂಶೋಧನೆ, ಆವಿಷ್ಕಾರ, […]

ಶಾಲಾ ಕಾಲೇಜು

ಅವೈಜ್ಞಾನಿಕ ಚಿಂತನೆಯೇ ದೇಶಕ್ಕೆ ಅಪಾಯಕಾರಿ: ವಿಚಾರವಾದಿ ನರೇಂದ್ರ ನಾಯಕ್ (Un scientific thinking is dangerous for the country: Rationalist Narendra Nayak)

ಅವೈಜ್ಞಾನಿಕ ಚಿಂತನೆಯೇ ದೇಶಕ್ಕೆ ಅಪಾಯಕಾರಿ: ವಿಚಾರವಾದಿ ನರೇಂದ್ರ ನಾಯಕ್  (moodabidri) ಮೂಡುಬಿದಿರೆ: ಹಾನಿ ಮಾಡದ, ವೈಜ್ಞಾನಿಕವಾದ ವೈಯಕ್ತಿಕ ನಂಬಿಕೆಗಳು ತಪ್ಪಲ್ಲ. ಆದರೆ, ಮೂಢನಂಬಿಕೆ ದೇಶಕ್ಕೆ ಅಪಾಯಕಾರಿ ಎಂದು ಭಾರತೀಯ ವಿಚಾರವಾದಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನರೇಂದ್ರ ನಾಯಕ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ಸ್ ಕ್ಲಬ್ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ‘ವೈಜ್ಞಾನಿಕ ಮನೋಧರ್ಮದ ಅಭಿವೃದ್ಧಿ ಹಾಗೂ ಸಂವಿಧಾನದ 51(ಎಎಚ್‌ವಿಧಿ)’ ವಿಚಾರ ಸಂಕಿರಣದಲ್ಲಿ ಅವರು ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು. ಜಗತ್ತಿನಲ್ಲಿ ಎಲ್ಲವೂ […]

eMedia Kannada  @2025. All Rights Reserved.