ವೋಲ್ವೊ ಕಂಪನಿಯಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ (Volvo invests Rs 1,400 crore, expands Hoskote unit)
ವೋಲ್ವೊ ಕಂಪನಿಯಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ (Bengaluru) ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ “ಕಾವೇರಿ”ಯಲ್ಲಿ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ […]