ಜೀವನಶೈಲಿ
ಪ್ರಚಲಿತ
ಉಡುಪಿ: ಮನ ಸೂರೆಗೊಂಡ ವಿದುಷಿ ಸ್ಮೃತಿಯ ಭರತನಾಟ್ಯ (Vidushi Smruthi’s Bharata Natya)
ಉಡುಪಿ: ಮನ ಸೂರೆಗೊಂಡ ವಿದುಷಿ ಸ್ಮೃತಿಯ ಭರತನಾಟ್ಯ (Udupi) ಉಡುಪಿ: ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಆಶ್ರಯದಲ್ಲಿ ನಡೆಸುವ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 43ರಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿಯವರಿಂದ ಭರತನಾಟ್ಯ ಸೋಮವಾರದಂದು ಸಂಪನ್ನಗೊಂಡಿತು. ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೆ ವೇದಿಕೆಯನ್ನು ನೃತ್ಯ ಶಂಕರ ಸರಣಿ ಮೂಲಕ ಕೊಡವೂರು ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಅನುವು ಮಾಡಿ ಕೊಡುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಸ್ಮೃತಿಯ ಕಾರುಬಾರು: 2-3ನೇ ತರಗತಿಯ ಪುಟ್ಟ ಸ್ಮೃತಿ ಶಾಲೆಯ ವಿವಿಧ ಸಾಂಸ್ಕತಿಕ […]

