Tag: wakf board

ಕರಾವಳಿ

ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ರಾಜೀನಾಮೆ

ಬೆಂಗಳೂರು;ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರುರಾಜೀನಾಮೆ ನೀಡಿದ್ದಾರೆ. ಶಾಫಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ. ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

eMedia Kannada  @2025. All Rights Reserved.