ಕಾಪು-ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ (Kaup Karandadi Kannada School reopen)
ಕಾಪು-ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡದ ನವೀಕರಣ ಯೋಜನೆಗಳ ಹಸ್ತಾಂತರ (Kaup) ಕಾಪು : ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಇವರ ಸಹಯೋಗದೊಂದಿಗೆ ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸುಮಾರು 4.5 ಲಕ್ಷ ರೂ. ವೆಚ್ಚದ ನವೀಕರಣ ಕಾಮಗಾರಿಗಳನ್ನು ಉದ್ಘಾಟಿಸಿ, ಹಸ್ತಾಂತರಿಸಲಾಯಿತು. ಕರಂದಾಡಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ರವಿರಾಜ್ ಶೆಟ್ಟಿ ಪಂಜಿತ್ತೂರು ಗುತ್ತು ಕಾರ್ಯಕ್ರಮದ […]


